ಸಚಿವ ಎಂ.ಬಿ.ಪಾಟೀಲ್ ಮಗನ ಮದುವೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ | JANATA NEWS
ಬೆಂಗಳೂರು : ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ಸುಪುತ್ರರ ವಿವಾಹ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿ ನವ ವಧುವರರಿಗೆ ಆಶೀರ್ವಾದ ನೀಡಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಹಿರಿಯರಾದ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್.ಎಸ್.ಗಣೇಶ್ ಅವರ ಸುಪುತ್ರಿ ಹಾಗೂ ಸಚಿವರಾದ ಎಂ.ಬಿ.ಪಾಟೀಲ್ ಅವರ ಸುಪುತ್ರನ ವಿವಾಹ ಕಾರ್ಯಕ್ರಮವನ್ನು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಒಂದು ವರದಿ ಹೇಳಿದೆ.
English summary :CM Siddaramaiah attended Minister MB Patils son wedding