Thu,Feb12,2026
ಕನ್ನಡ / English

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ | JANATA NEWS

27 Nov 2023

ತಿರುಪತಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ತಿರುಮಲದಲ್ಲಿರುವ ವೆಂಕಟೇಶ್ವರನ ಪವಿತ್ರ ದೇಗುಲಕ್ಕೆ ಭೇಟಿ ನೀಡಿ ತಮ್ಮ ಕುಟುಂಬ ಎಂದು ಪರಿಗಣಿಸುವ ಎಲ್ಲ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಭೇಟಿ ನೀಡುವ ಸಲುವಾಗಿ ಪ್ರಧಾನಿ ಭಾನುವಾರ ರಾತ್ರಿಯೇ ತಿರುಮಲಕ್ಕೆ ಆಗಮಿಸಿದರು.

"ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಗಿದೆ" ಎಂದು ಮೋದಿ ಅವರು 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ಅರ್ಚಕರು ಮೋದಿಯವರಿಗೆ ವೈದಿಕ ಆಶೀರ್ವಾದವನ್ನು ನೀಡಿದರು.

ನಿನ್ನೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ರೆನಿಗಿಂಟಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು.

English summary :PM Modi visits Tirupati temple in route to Telangana

ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ

ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು

ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ

 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್

ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ

ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್

ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ

ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ

ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ

ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ನ್ಯೂಸ್ MORE NEWS...