Sun,May17,2026
ಕನ್ನಡ / English

ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ | JANATA NEWS

03 Dec 2023

ಜೈಪುರ್ : ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಂತರ, ರಾಜ್ಯದಲ್ಲಿ ಬಿಜೆಪಿ ಸ್ಪಷ್ಟವಾಗಿ ಪ್ರಚಂಡ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದಿದೆ.

ಮರುಭೂಮಿ ರಾಜ್ಯದಲ್ಲಿ ನವೆಂಬರ್ 25 ರಂದು ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿವೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭವಿಷ್ಯ ತಪ್ಪಾಗಿದ್ದು, ರಾಜಸ್ಥಾನದಲ್ಲಿ ಪಕ್ಷವು ಐತಿಹಾಸಿಕ ಸೋಲನ್ನು ಅನುಭವಿಸಿದೆ.

ಮತ ಎಣಿಕೆ ಮುಗಿಯುತ್ತಿದ್ದಂತೆ ಬಿಜೆಪಿ ಕಾಂಗ್ರೆಸ್ ಅನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿಗೆ ಭಾರಿ 115 ಸ್ಥಾನಗಳನ್ನು ತಂದುಕೊಟ್ಟ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿಯೇ ಫಲಿತಾಂಶಕ್ಕೆ ದೊಡ್ಡ ಕಾರಣ ಎನ್ನಲಾಗಿದೆ.

English summary :Modi Guarantee: BJP to power in Rajasthan by getting 115 seats

ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ

ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ

 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ

ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ

ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು

ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ

ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು

ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು

ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ

 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ನ್ಯೂಸ್ MORE NEWS...