Sun,May17,2026
ಕನ್ನಡ / English

ಕರೋನಾ ರೂಪಾಂತರಿ ಕುರಿತು ಭಯ ಪಡುವ ಅಗತ್ಯ ಇಲ್ಲ, ಜನ ಸೇರುವ ಕಡೆ ಮಾಸ್ಕ್ ಧರಿಸಿ - ಸಿಎಂ | JANATA NEWS

21 Dec 2023

ಬೆಂಗಳೂರು : ಕರೋನಾ ರೂಪಾಂತರಿ ಕುರಿತು ಭಯ ಪಡುವ ಅಗತ್ಯ ಇಲ್ಲ ಆದರೆ ಎಚ್ಚರಿಕೆಯಿಂದ ಇರುವ ಆಗತ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು ತಿಳಿಸಿದ್ದಾರೆ. ಅಲ್ಲದೇ, ಜನ ಸೇರುವ ಕಡೆ ಮಾಸ್ಕ್ ಧರಿಸಿ ಎಂದು ಸಿಎಂ ತಿಳಿಸಿದರು.

ಅಗತ್ಯ ಬಿದ್ದರೆ ಮತ್ತೆ ಲಸಿಕೆಯನ್ನು ನೀಡುವ ಪ್ರಕ್ರಿಯೆಗಳನ್ನು ಪುನಃ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕ್ರಿಸ್ಮಸ್ ಹಾಗೂ ಹೊಸವರ್ಷಾಚರಣೆಗೆ ಯಾವುದು ಕಟ್ಟುನಿಟ್ಟಿನ ಕ್ರಮಗಳಿಲ್ಲ ಆದರೆ ಜನರು ಜಾಗ್ರತೆ ವಹಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಹೊಸ ಕೋವಿಡ್ 19 ಜೆಎನ್1 ರೂಪಾಂತರದ ಹರಡುವಿಕೆಯನ್ನು ತಗ್ಗಿಸುವ ಕ್ರಮಗಳ ಕುರಿತು ಚರ್ಚಿಸಲು ಸಿಎಂ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.

English summary : No need to fear about corona mutation, wear mask in public places - CM

ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ

ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ

 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ

ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ

ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು

ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ

ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು

ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು

ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ

 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ನ್ಯೂಸ್ MORE NEWS...