Thu,Jul10,2025
ಕನ್ನಡ / English

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 100 ವಿದ್ಯುತ್ ಚಾಲಿತ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ | JANATA NEWS

27 Dec 2023

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 100 ವಿದ್ಯುತ್ ಚಾಲಿತ ಬಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ.

ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.
ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ?

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿದೆ. ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

English summary : CM launched 100 electric buses of Bangalore Metropolitan Transport Corporation

5 ವರ್ಷ ಪೂರೈಸುತ್ತೇನೆ... ನಿವೃತ್ತಿ ಇಲ್ಲ... 2028 ರಲ್ಲೂ ಸರ್ಕಾರ ಮುನ್ನಡೆಸುತ್ತೇನೆ - ಸಿಎಂ ಸಿದ್ದರಾಮಯ್ಯ

ವಾಯುಪಡೆಯ ಜಾಗ್ವಾರ್ ತರಬೇತಿ ವಿಮಾನ ಅಪಘಾತ : ಇಬ್ಬರೂ ಪೈಲಟ್‌ಗಳನ್ನು ಕಳೆದುಕೊಂಡ ಭಾರತ

ಪ್ರಧಾನಿ ಮೋದಿಗೆ ಬ್ರೆಜಿಲ್ ನ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಕೋವಿಡ್-19 ಲಸಿಕೆ ಮತ್ತು ಹೃದಯಾಘಾತ ; ಆಧಾರರಹಿತ ಆರೋಪ ಮಾಡಿದ ಮುಖ್ಯಮಂತ್ರಿ ಬೇಷರತ್ ಕ್ಷಮೆಯಾಚಿಸಬೇಕು - ಬಿಜೆಪಿ ಒತ್ತಾಯ

ನಮ್ಮ-ಮೆಟ್ರೋ ದರ ಏರಿಕೆ : ವರದಿ ಬಹಿರಂಗ ಕೋರಿ ಸಂಸದ ಸೂರ್ಯ ರಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ; ಬಿಎಂಆರ್‌ಸಿಎಲ್‌ ಗೆ ನೋಟಿಸ್

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಖಂಡನೆ, ಭಯೋತ್ಪಾದನಾ ನಿಗ್ರಹಕ್ಕೆ ಸಹಕಾರ - ಭೋಷಣೆ ಬ್ರಿಕ್ಸ್ ಶೃಂಗಸಭೆ

ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು

ಭಾರತವು ವ್ಯಾಪಾರ ಒಪ್ಪಂದವನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾತ್ರ ಸ್ವೀಕರಿಸುತ್ತದೆ, ಗಡುವಿನ ಆಧಾರದ ಮೇಲಲ್ಲ - ಸಚಿವ ಗೋಯಲ್

ಯೆಲ್ಲೋ-ಲೈನ್-ಓಪನ್-ಮಾಡಿ : ನಾಳೆ ಜುಲೈ 5ರಂದು ಪ್ರತಿಭಟನೆಗೆ ಸಾರ್ವಜನಿಕರಿಗೆ ಕರೆ ನೀಡಿದ ಸಂಸದ ಸೂರ್ಯ

ಪ್ರಧಾನಿ ಮೋದಿಗೆ 24ನೇ ವಿದೇಶಿ ರಾಷ್ಟ್ರೀಯ ಗೌರವ : ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ

ಕಾಂಗ್ರೆಸ್ ಬಡ್ಡಿ ವಿಧಿಸಲಿಲ್ಲ, ಮೇಲಾಧಾರವಲ್ಲ, 90 ಕೋಟಿ ರೂ. ಸಾಲವನ್ನು 50 ಲಕ್ಷ ರೂ.ಗೆ ಮಾರಾಟ ಮಾಡಿದೆ - ಎಎಸ್‌ಜಿ

ನ್ಯೂಸ್ MORE NEWS...