ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಕುಮಾರಸ್ವಾಮಿ | JANATA NEWS

ಬೆಂಗಳೂರು : ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ನಿಮಿತ್ತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳು, ನನ್ನ ಪೂಜ್ಯ ತಂದೆಯವರಾದ ಎಚ್ ಡಿ ದೇವೇಗೌಡ ಅವರು, ಮಾತೃಶ್ರೀ ಶ್ರೀಮತಿ ಚನ್ನಮ್ಮ ಅಮ್ಮನವರು ಹಾಗೂ ನನ್ನ ಪುತ್ರ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಸಂದರ್ಭ.
English summary :HDK travels to Ayodhya with former PM DeveGowda