Sat,Aug08,2026
ಕನ್ನಡ / English

ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ, ಕನ್ನಡಿಗರೇಕೆ ಕೊಡಬೇಕು ಕಪ್ಪ? - ಬಿಜೆಪಿ ಪ್ರಶ್ನೆ | JANATA NEWS

20 Feb 2024

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಪಕ್ಷದ ಗುಲಾಮಿ ಮನಸ್ಥಿತಿಯ ಸದಸ್ಯರೇ, "ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ" ಕನ್ನಡಿಗರೇಕೆ ಕೊಡಬೇಕು ಕಪ್ಪ? ಕಣ್ಣಿಗೆ ಕಂಡಿದ್ದು ಕೇರಳದ ವಯನಾಡಿಗೆ ಕೊಟ್ಟ ₹15 ಲಕ್ಷ! ಕಣ್ಣಿಗೆ ಕಾಣದ‌ ಕನ್ನಡಿಗರ ಮೂಟೆ ಮೂಟೆ ಹಣ ಹೋಗುತ್ತಿರುವುದು ದೆಹಲಿಯ 10 ಜನಪಥ್ ಮನೆಗೆ! ಮಜವಾದಿ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರ(#ATMSarkara) ಲೂಟಿ ಹೊಡೆದು ಮೂಟೆಗಳಲ್ಲಿ ಕನ್ನಡಿಗರ ತೆರಿಗೆ ಹಣವನ್ನು ಸಾಗಿಸಿ, ಖಜಾನೆ ಖಾಲಿ ಎನ್ನುತ್ತಿದೆ ನಾಡ ದ್ರೋಹಿ ಸರ್ಕಾರ!

"ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ - ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ". ಇದು ರಾಜ್ಯದ ಕರ್ನಾಟಕ ಕಾಂಗ್ರೆಸ್ ಪಕ್ಷದ ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು. ರಾಹುಲ್ ಗಾಂಧಿ ಅವರ ವಯನಾಡ್ ಕ್ಷೇತ್ರದಲ್ಲಿ ಆನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಮೃತನಾದರೆ, ಆ ಆನೆ ಕರ್ನಾಟಕಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಮೃತನಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹15 ಲಕ್ಷ ಪರಿಹಾರ ನೀಡಿದೆ.

ಕರ್ನಾಟಕದಲ್ಲಿ 600 ಕ್ಕೂ ಹೆಚ್ಚು ರೈತರು ಸಿಎಂ ಸಿದ್ದರಾಮಯ್ಯ ಅವರ ರೈತ ವಿರೋಧಿ ಆಡಳಿತಕ್ಕೆ ಬೇಸತ್ತು ನೇಣಿಗೆ ಶರಣಾದರೆ, ಅವರ ಆತ್ಮಹತ್ಯೆಯನ್ನು ಗೇಲಿ ಮಾಡಿ, ಬಿಡಿಗಾಸು ಪರಿಹಾರ ನೀಡದ ಕಾಂಗ್ರೆಸ್ ಸರ್ಕಾರ, ಕೇರಳದಲ್ಲಿ ಸತ್ತ ವ್ಯಕ್ತಿಗೆ ರಾಜ್ಯ ಬೊಕ್ಕಸದಿಂದ ಪರಿಹಾರ ನೀಡಿದ್ದು, ಕಾಂಗ್ರೆಸ್‌ನ ರೈತ ವಿರೋಧಿ ಮನಸ್ಥಿತಿಯ ಜ್ವಲಂತ ನಿದರ್ಶನ.

ಅಷ್ಟಕ್ಕೂ ಸಚಿವ ಈಶ್ವರ ಖಂದ್ರೆ ಬರೆದ ಪತ್ರದಲ್ಲಿ ಯಾವುದೇ ಸಂವಿಧಾನಿಕ ಹುದ್ದೆಯಲ್ಲಿಲ್ಲದ ಕಾಂಗ್ರೆಸ್ ಕಲೆಕ್ಷನ್ ಏಜೆಂಟ್ ಕೆ.ಸಿ.ವೇಣುಗೋಪಾಲ ಅವರನ್ನು ಏಕೆ ಹೆಸರಿಸಲಾಗಿದೆ ಎಂಬುದನ್ನು ಕಲೆಕ್ಷನ್ ಮಾಸ್ಟರ್ ಸಿಎಂ ಸಿದ್ದರಾಮಯ್ಯನವರೇ ತಿಳಿಸಬೇಕು. ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪದಿಂದ ರಾಜ್ಯದ ತೆರಿಗೆದಾರರ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ‌. ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಿಜಕ್ಕೂ ತಾಕತ್ತು ದಮ್ಮು ಇದ್ದರೆ, ಕನ್ನಡಿಗರ ತೆರಿಗೆ ಹಣವನ್ನು ಅನಗತ್ಯವಾಗಿ ಪೋಲು ಮಾಡಿ ಎಂದು ನಿಮಗೆ ಸೂಚನೆ ನೀಡುವ ಎಐಸಿಸಿ ಕಚೇರಿ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಿ.

English summary :Courageously question fake Gandhis" Why should Kannadigas give Royalty? - BJP

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...