Mon,Apr13,2026
ಕನ್ನಡ / English

ಕಾಂಗ್ರೆಸ್ ಪಕ್ಷದ ನೂತನ ಸಂಸದರ ಬೆಂಬಲಿಗರಿಂದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ದೇಶದ್ರೋಹಿ ಘೋಷಣೆ | JANATA NEWS

28 Feb 2024

ಬೆಂಗಳೂರು : ಕಾಂಗ್ರೆಸ್ ಪಕ್ಷದ ಬೆಂಬಲಿಗರಿಂದ "ಪಾಕಿಸ್ತಾನ ಜಿಂದಾಬಾದ್" ಎಂಬ ದೇಶದ್ರೋಹಿ ಘೋಷಣೆಯನ್ನು ರಾಜ್ಯ ವಿಧಾನಸೌಧದ ಒಳಗೆ ಕೂಗಿರುವ ಅತ್ಯಂತ ಅಹಿತಕರ ಘಟನೆ ಇಂದು ನಡೆದಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರು ಗೆಲವು ದಾಖಲಿಸುತ್ತಿದ್ದಂತೆ ಅವರ ಬೆಂಬಲಿಗರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ನಡವಳಿಕೆಯನ್ನು ಪ್ರದರ್ಶಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿಗರ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಬೆಂಬಲಿಗರು ಕೂಗಿದ ಘೋಷಣೆ ಬಗ್ಗೆ ತನಿಖೆ ಮಾಡಿಸಿ, ದೇಶ ವಿರೋಧಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

English summary : Supporters of the Congress party new MP chanted Pakistan Zindabad in Vidhansouda

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ

 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ

ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ

ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು

ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ

ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ

ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ

ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು

ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...