Fri,Feb14,2025
ಕನ್ನಡ / English

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ | JANATA NEWS

17 May 2024
1151

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿರುತ್ತವೆ.

ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

ಬೆಂಗಳೂರು ನಗರದ ಸಾರ್ವಜನಿಕರುಗಳು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಕೋರಿದೆ.

ಉಚಿತವಾಗಿ ಸಸಿಗಳ ವಿತರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕ ವತಿಯಿಂದ ಪರಿಸರ ಕಾಳಜಿ ಉತ್ತೇಜಿಸಲು ಉಚಿತವಾಗಿ ಸಸಿಗಳನ್ನು ಸಾರ್ವಜನಿಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ವಿತರಿಸುತ್ತಿದ್ದು, ಈ ಕೆಳಕಂಡ ಸಸಸ್ಯಕ್ಷೇತ್ರಗಳನ್ನು ಸಂಪರ್ಕಿಸಿ, ಅರ್ಜಿ ನೀಡಿ ಗಿಡಗಳನ್ನು ಪಡೆಯಬಹುದಾಗಿರುತ್ತದೆ ಎಂದು ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಎಲ್.ಜಿ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

janata

English summary : BBMP has requested information about dead trees and twigs on roadsides in Bangalore city

ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ

ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ

ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ

ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ

ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ

ನ್ಯೂಸ್ MORE NEWS...