Fri,Feb14,2025
ಕನ್ನಡ / English

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ | JANATA NEWS

25 May 2024
1314

ಬೆಂಗಳೂರು : ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಅಂಥ ತಿಳಿಸಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :Former MLA Raghupathi Bhat expelled from BJP

ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ

ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ

ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ

ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ

ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ

ನ್ಯೂಸ್ MORE NEWS...