Wed,Apr23,2025
ಕನ್ನಡ / English

ಅವರನ್ನ ಮೆಂಟಲ್ ಆಸ್ಪತ್ರೆಗೆ ಕಳಿಸಿಕೊಡೋಣ : ಜಾರಕಿಹೊಳಿಗೆ ತಿರುಗೇಟು ನೀಡಿದ ಡಿಕೆಶಿ | JANATA NEWS

09 Jun 2024
1187

ಬೆಂಗಳೂರು : ಬೆಳಗಾವಿ ಭಾಗದಲ್ಲಿ ಸೋಲಿಗೆ ಡೈರೆಕ್ಟರ್ ಹಾಗೂ ಪ್ರೊಡ್ಯೂಸರ್ ಕಾರಣ ಎಂದು ಹೇಳಿದ್ದಾರೆ ಎಂದು ಕೇಳಿದ್ದಕ್ಕೆ, ಅವರನ್ನ ಮೆಂಟಲ್ ಆಸ್ಪತ್ರೆಗೆ ಕಳಿಸಿಕೊಡೋಣ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹೇಳಿರುವ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಜಾರಕಿಹೊಳಿ ಅವರ ಹೇಳಿಕೆ ಕುರಿತು ನಿರ್ಮಾಪಕರು ಪ್ರೊಡ್ಯೂಸರ್ ಯಾರು ಸಾರ್ ಎಂದು ಮಾಧ್ಯಮದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪಾಳಯದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಡಿಕೆಶಿವಕುಮಾರ್ ಅವರ ಈ ಹೇಳಿಕೆ ಸಾಕಷ್ಟು ಸಂಚಲನ ಸೃಷ್ಟಿಸಿದೆ.

ಕಾಂಗ್ರೆಸ್​ ಸೋಲಿಗೆ ಬಗ್ಗೆ ಮಾತನಾಡಿದ್ದ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರಾದ ಸತೀಶ್​ ಜಾರಕಿಹೊಳಿ, ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಆಗಿರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.

ಲೋಕಸಭಾ ಚುಣಾವಣೆಯಲ್ಲಿ ಕರ್ನಾಟಕ ರಾಜ್ಯ ಆಡಳಿತ ಪಕ್ಷ ಕಾಂಗ್ರೆಸ್​ ನಿರೀಕ್ಷಿಸಿದಷ್ಟು ಸ್ಥಾನಗಳನ್ನ ಪಡೆಯಲು ವಿಫಲವಾಗಿರುವುದು ಹೊಸ ರಾಜಕೀಯ ಚದುರಂಗದಾಟಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಗಿಂತ ಭಾರಿ ಉತ್ತಮ ಫಲಿತಾಂಶ ಪಡೆದರೂ, ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆ ಹಾಕಿಕೊಂಡಿದ್ದ ಕೈ ಪಕ್ಷ ಕೇವಲ 9 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ.

English summary :Let us send him to a mental hospital: DKShi who gave back to Jarakiholi

ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ನ್ಯೂಸ್ MORE NEWS...