Sun,Jul12,2026
ಕನ್ನಡ / English

ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ | JANATA NEWS

22 May 2026

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕೋಮುಗಲಭೆ ಪ್ರಕರಣದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗಲಭೆ ಸೃಷ್ಟಿಸಿದ್ದ ಮುಸ್ಲಿಂ ಸಮುದಾಯದವರನ್ನು ಸೇರಿದಂತೆ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಲಾಡ್ಲೇ ಮಶಾಕ ದರ್ಗಾ ಆವರಣದಲ್ಲಿನ ರಾಘವಚೈತನ್ಯ ಶಿವಲಿಂಗದ ಮೇಲೆ ಕೆಲ ಬಾಲಾಪರಾಧಿಗಳು ಮಲಮೂತ್ರ ವಿಸರ್ಜನೆ ಮಾಡಿ ಲಿಂಗಕ್ಕೆ ಹೇಸಿಗೆ ಹಚ್ಚಿ ಅಪಮಾನ ಮಾಡಿದ್ದರು. ಇದು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ವಿರುದ್ಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿ, ಜೇವರ್ಗಿಯ ಆಂದೋಲ ಮಠದ ಸಿದ್ದಲಿಂಗಸ್ವಾಮಿ ನೇತೃತ್ವದಲ್ಲಿ ಲಿಂಗ ಶುದ್ಧೀಕರಣ ಮಾಡಲು ಕಲಬುರಗಿಯ ನಗರದ ವಿಶ್ವಾರಾಧ್ಯ ಗುಡಿಯಿಂದ ಅಳಂದ ಚಲೋ ನಡೆಸಲು ಕರೆ ನೀಡಲಾಗಿತ್ತು.

ಇದಕ್ಕೂ ಮೊದಲು, ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ರಾಜ್ಯ ಗೃಹ ಸಚಿವರಿಗೆ ಮುಸ್ಲಿಂ ವ್ಯಕ್ತಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಪತ್ರವನ್ನು ಕಳುಹಿಸಿದ್ದರು.

ಆದ್ದರಿಂದ, "ಮುಗ್ಧ ಮುಸ್ಲಿಮರನ್ನು" ತಪ್ಪಾಗಿ ಆರೋಪಿಸಲಾಗಿದೆ ಎಂಬ ಹೇಳಿಕೆಗಳ ನಂತರ, ಕರ್ನಾಟಕ ಸಚಿವ ಸಂಪುಟವು ಗಲಭೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಗುಂಪುಗಳ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ, ಎನ್ನಲಾಗಿದೆ.

English summary :Decision in the state cabinet meeting to pursue a total of 52 criminal cases including the Komugalu case: BJP outrage

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...