Tue,Jul21,2026
ಕನ್ನಡ / English

ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್ | JANATA NEWS

03 Jun 2026

ಬೆಂಗಳೂರು : ಮುಖ್ಯಮಂತ್ರಿ ಪದಗ್ರಹಣಕ್ಕೂ ಮುಂಚೆ ಡಿಕೆ.ಶಿವಕುಮಾರ್ ಅವರು ಇಂದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.‌ ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ. ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಿರಿಯ ನಾಯಕರ ಸುದೀರ್ಘ ರಾಜಕೀಯ ಅನುಭವ ಹಾಗೂ ಮಾರ್ಗದರ್ಶನ ಸದಾ ಪ್ರೇರಣೆಯಾಗಲಿದೆ.", ಎಂದು ಡಿಕೆ. ಶಿವಕುಮಾರ್ ಹೇಳಿದ್ದಾರೆ.

ಇದಕ್ಕೂ ಮುನ್ನ ಇಂದು ಅವರು, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಹಾಗೆಯೇ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನಿಸಿದರು.

ಇಂದು ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಆಡಳಿತರೂಡ ರಾಜ್ಯದ ಮುಖ್ಯಮಂತ್ರಿಗಳೂ, ಪಕ್ಷದ ಹಿರಿಯ ನಾಯಕರು ಹಾಗೂ ಗಾಂಧಿ ಪರಿವಾರದ ಸದಸ್ಯರೂ ಆಗಮಿಸಲಿದ್ದಾರೆ ಎನ್ನಲಾಗಿದೆ.

English summary :DK Shivakumar invited Deve Gowda, Yediyurappa, Siddaramaiah to oath ceremony

ದೆಹಲಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ: 100 ಪೊಲೀಸರಿಗೆ ಗಾಯ, 70 ಮಂದಿ ವಶಕ್ಕೆ

ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿರ : ಆದರೆ ತೀವ್ರ ನಿಗಾ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯ - ವೈದ್ಯರ ತಂಡ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ; ಪ್ರಧಾನಿ ಮೋದಿ ಸಂತಾಪ

ಭಾರತದ ಮೊದಲ ಖಾಸಗಿ ವಲಯದ ರಾಕೆಟ್ ಕಕ್ಷೆಗೆ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಸ್ಕೈರೂಟ್

ಅಭಿಜೀತ್ ಡಿಪ್ಕೆ ರನ್ನು ಅಪಾರ್ಟ್‌ಮೆಂಟ್‌ನಲ್ಲಿ ತಡೆದು; ಸೋನಮ್ ವಾಂಗ್‌ಚುಕ್ ರನ್ನು ಆಸ್ಪತ್ರೆಗೆ ದಾಖಲಿಸಿದ ದೆಹಲಿ ಪೊಲೀಸರು

ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಿಎಲ್ಎಯಿಂದ ಮಾರಣಾಂತಿಕ ದಾಳಿ: 45 ಸೈನಿಕರ ಸಾವು

3 ಇಡಿಯಟ್ಸ್ ಚಿತ್ರವು ಸೋನಮ್ ವಾಂಗ್‌ಚುಕ್ ಅವರಿಂದ ಪ್ರೇರಿತವಾಗಿರಲಿಲ್ಲ - ಆಮೀರ್ ಖಾನ್ ಸ್ಪಷ್ಟನೆ

2022ರಲ್ಲಿ ಪರಮಾಣು ಸಂಘರ್ಷ ತಡೆದ ಪ್ರಧಾನಿ ಮೋದಿ ಪಾತ್ರ ಶ್ಲಾಘಿಸಿದ ಪೋಲೆಂಡ್‌ನ ಉಪ ವಿದೇಶಾಂಗ ಸಚಿವರು

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ

2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ

ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ

ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್

ನ್ಯೂಸ್ MORE NEWS...