Sun,May19,2024
ಕನ್ನಡ / English

ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ! | Janata news

27 Feb 2020
1009

ಬೀದರ್ : ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಶಾಸಕರ ಗನ್ ಮ್ಯಾನ್ ಹಾಗೂ ವಾಹನ ಚಾಲಕ ಗಾಯಗೊಂಡಿದ್ದಾರೆ.

ತೆಲಂಗಾಣದ ಜಹಿರಾಬಾದಿನ ಬಳಿ ಇಂದು ಪ್ರಭು ಚವ್ಹಾಣ್ ಅವರ ಕಾರು ಅಪಘಾತಕ್ಕೀಡಾಗಿದೆ.

ಬೀದರ್​ನಿಂದ ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ಸರ್ಕಾರಿ ಗಾಡಿಯಲ್ಲಿ ಪ್ರಭು ಚವಾಣ್ ಸಂಚರಿಸುತ್ತಿದ್ದರು. ಅವರ ಸ್ವಂತ ಕಾರಾದ ಫಾರ್ಚುನರ್​ನಲ್ಲಿ ಅವರ ಗನ್​ ಮ್ಯಾನ್​ ಮತ್ತು ಕೆಲ ಕಾರ್ಯಕರ್ತರು ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಅವರ ಸ್ವಂತ ಕಾರಿನ ನಿಯಂತ್ರಣ ತಪ್ಪಿದ್ದು ಪಲ್ಟಿಯಾಗಿ ಬಿದ್ದಿದೆ.

ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗನ್ ಮ್ಯಾನ್ ರವಿ ಹಾಗೂ ಚಾಲಕ ಸಂಜುಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆ ಸಂಬಂಧ ತೆಲಂಗಾಣದ ಜಹೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Bidar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...