Sun,May19,2024
ಕನ್ನಡ / English

ನಿಜಾಮುದ್ದಿನ್ ಸಭೆಗೆ ಬೀದರ್​​ನಿಂದ ತೆರಳಿದ್ದ 11 ಜನರಿಗೆ ಕೊರೊನಾ ಪಾಸಿಟಿವ್​! | Janata news

02 Apr 2020
720

ಬೀದರ್: : ಬೀದರ್ ಜಿಲ್ಲೆಯಲ್ಲಿ ‌ಈವರೆಗೆ ಒಂದೂ ಕೊರೊನಾ ಪ್ರಕರಣ ಇರಲಿಲ್ಲ. 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್​ ಸಭೆ ಗಡಿ ಜಿಲ್ಲೆ ಬೀದರ್​ಯಿಂದ ಸಭೆಗೆ 27 ಜನರು ತೆರಳಿದ್ದರು. 27 ಜನರ ಪೈಕಿ 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.‌ಮಹಾದೇವ ಖಚಿತಪಡಿಸಿದ್ದಾರೆ.

11ರಲ್ಲಿ 9 ಜನ ಬೀದರ್​ನ ಓಲ್ಡ್ ಸಿಟಿ ನಿವಾಸಿಗಳು. ಒಬ್ಬರು ಬಸವಕಲ್ಯಾಣ, ಇನ್ನೊಬ್ಬರು ಚಿಟಗುಪ್ಪ ತಾಲೂಕಿನ ಮನ್ನಾಖ್ಖೇಳಿ ನಿವಾಸಿಯಾಗಿದ್ದಾರೆ. ಉಳಿದ 16 ಜನರ ವರದಿ ಬರೋದು ಬಾಕಿ ಇದೆ ಎಂದು ಡಿ.ಸಿ ತಿಳಿಸಿದ್ದಾರೆ.

ಸದ್ಯ ನಿಜಾಮುದ್ದೀನ್ ಮರ್ಕಜ್‌ ಜಮಾತ್​ಗೆ ಹೋಗಿ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿರೋದು ಜನರಲ್ಲಿ ಆತಂಕ ಮೂಡಿಸಿದೆ.

English summary :Corona Virus in Bidar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...