Sat,May18,2024
ಕನ್ನಡ / English

ಬೀದರ್‌ ಜಿಲ್ಲೆಯಲ್ಲಿ ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು! | Janata news

20 May 2020
2130

ಬೀದರ್ : ಬೀದರ್ ನಲ್ಲಿ ಬುಧವಾರ ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 68ಕ್ಕೆ ಏರಿಕೆ ಆಗಿದೆ.

ನಗರದ ಓಲ್ಡ್‌ಸಿಟಿಯ ಏಳು, ಚಿಟಗುಪ್ಪದ ಇಬ್ಬರು ಹಾಗೂ ಭಾಲ್ಕಿ ತಾಲ್ಲೂಕಿನ ಚಳಕಾಪುರದ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಓಲ್ಡ್‌ಸಿಟಿಯ ಗೋಲೆಖಾನಾ ಹಾಗೂ ಮನಿಯಾರ್‌ ತಾಲೀಂನ ಏಳು ಜನರನ್ನು ನಗರದ ಹೊರವಲಯದಲ್ಲಿರುವ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಅವರಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ.

ಓಲ್ಡ್‌ಸಿಟಿಯ 72, 45, 18 ವರ್ಷದ ಪುರುಷ, 40 ವರ್ಷದ ಮಹಿಳೆ, 12, 9 ವರ್ಷದ ಬಾಲಕಿಯರು ಹಾಗೂ 15 ವರ್ಷದ ಬಾಲಕನಿಗೆ ಸೋಂಕು ತಗುಲಿದೆ.

ಬೀದರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 68 ಪಾಸಿಟಿವ್ ಪ್ರಕರಣಗಳು ವರದಿಯಾದಂತಾಗಿದ್ದು, ಇದರಲ್ಲಿ 4 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೇ ಇನ್ನೂ 44 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

English summary :Corona Virus in Bidar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...