Mon,May20,2024
ಕನ್ನಡ / English

ಕೊರೊನಾ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡ್ತಿದ್ದ 6 ಯುವತಿಯರು ಸೇರಿ 26 ಜನರ ಬಂಧನ! | Janata news

21 Jun 2020
889

ರಾಮನಗರ : ಅವ್ವೇರಹಳ್ಳಿ ರೇಸಾರ್ಟ್​​​ನಲ್ಲಿ ಕೊವಿಡ್ 19 ನಿಯಮ ಉಲ್ಲಂಘಿಸಿ ಪಾರ್ಟಿ ಮಾಡ್ತಿದ್ದ 26 ಜನರನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ರಾಮನಗರದ ಅವ್ವೇರಹಳ್ಳಿ ರೇಸಾರ್ಟ್​​ನಲ್ಲಿ ಬೆಂಗಳೂರು ಮೂಲದ 6 ಮಂದಿ ಯುವತಿಯರು, 19 ಯುವಕರು ಮದ್ಯ ಸೇವಿಸಿ ಮೋಜು ಮಸ್ತಿ ಮಾಡುತ್ತಿದ್ದರು ಎನ್ನಲಾಗಿದೆ.

ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿಯಿರುವ ಕ್ಯೂ ಮ್ಯಾಂಗೋ ಪಾರೆಸ್ಟ್ ರೆಸಾರ್ಟ್ ಮೇಲೆ ಶನಿವಾರ ರಾತ್ರಿ 9.30 ರ ಸಮಯದಲ್ಲಿ ದಾಳಿ ಮಾಡಿದ ಗ್ರಾಮಾಂತರ ಪೋಲೀಸರು, ಕಾನೂನು ಬಾಹಿರವಾಗಿ ಪಾರ್ಟಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸೇರಿದಂತೆ 6 ಯುವತಿಯರು ಹಾಗೂ 19 ಪುರುಷರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಮೊ.ನಂ.208/2020, ಕಲಂ 32, 34 ಕೆ.ಇ ಆಕ್ಸ್ ಮತ್ತು 188, 269 ಐಪಿಸಿ ಜೊತೆಗೆ ಕಲಂ 51 (ಬಿ) ಡಿ.ಎಂ.ಅಸ್ಟ್-2005 ಅಡಿ ದೂರುದಾಖಲಿಸಿದ್ದಾರೆ.

English summary :Ramanagar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...