Mon,May20,2024
ಕನ್ನಡ / English

ಹಿಂಸಾತ್ಮಕ ರೀತಿಯಲ್ಲಿ ಕಂಟೈನರ್ ನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 17 ಎಮ್ಮೆಗಳ ರಕ್ಷಣೆ: ಇಬ್ಬರ ಬಂಧನ | Janata news

25 Jul 2020
847

ಉಡುಪಿ : ಕಂಟೈನರ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಎಮ್ಮೆಗಳನ್ನು ಅಬ್ಬೈಲು ಪೊಲೀಸರು ಶನಿವಾರ ರಕ್ಷಿಸಿದ್ದಾರೆ.

ಘಟನೆಯಲ್ಲಿ ದಾವಣಗೆರೆ ಜಿಲ್ಲೆಯ ಮೆಹಬೂಬ್, ಹಾನಗಲ್ ನ ಅಲ್ಲಾ ಭಕ್ಷಿ, ಮಂಗಳೂರಿನ ಹನೀಫ್ ಮತ್ತು ಜಾಫರ್ ಸಾಧಿಕ್ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳು ಮೂರು ಕೋಣಗಳು , 13 ಎಮ್ಮೆಗಳು, ಮತ್ತು ಒಂದು ಹೋರಿ ಒಟ್ಟು 17 ಜಾನುವಾರುಗಳನ್ನು ಹಾವೇರಿಯಿಂದ ಮಂಗಳೂರಿಗೆ ಯಾವುದೇ ಪರವಾನಗಿ ಇಲ್ಲದೆ, ಹಿಂಸಾತ್ಮಕ ರೂಪದಲ್ಲಿ ಕಂಟೈನರ್ ನಲ್ಲಿ ತುಂಬಿಸಿ ಸಾಗಿಸುತ್ತಿದ್ದರು.

ಶಿವಮೊಗ್ಗದಿಂದ ಬರುತ್ತಿದ್ದ ಟ್ರಕ್ ಅನ್ನು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆದು ಪರಿಶೀಲಿಸಿದಾಗ ಟ್ರಕ್‍ ನಲ್ಲಿ ಅಮಾನವೀಯ ರೀತಿಯಲ್ಲಿ ಎಮ್ಮೆಗಳನ್ನು ತುಂಬಿರುವುದು ಕಂಡುಬಂದಿದೆ. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

English summary :Udupi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...