Sat,May11,2024
ಕನ್ನಡ / English

ತಲಕಾವೇರಿ ಭೂಕುಸಿತ: 10 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ! | Janata news

15 Aug 2020
817

ಮಡಿಕೇರಿ : ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ.

ಶವ ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆಯಾಗಿಲ್ಲ. ಈಗಾಗಲೇ ಆನಂದತೀರ್ಥ, ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದ್ದು, ಇಂದು ದೊರೆತ ಶವದೊಂದಿಗೆ ಮೂವರು ಪತ್ತೆಯಾದಂತ್ತಾಗಿದೆ. ಉಳಿದ ಇಬ್ಬರಿಗಾಗಿ ಕಾರ್ಯಾಚರಣೆ ಚುರುಕುಗೊಂಡಿದೆ.

ಆಗಸ್ಟ್ 5ರಂದು ತಡರಾತ್ರಿ ಮಹಾಮಳೆಯಿಂದ ಬ್ರಹ್ಮಗಿರಿ ಬೆಟ್ಟ ಭಾರೀ ಪ್ರಮಾಣದಲ್ಲಿ ಕುಸಿದು ಎರಡು ಮನೆಗಳ ಮೇಲೆ ಬಿದ್ದಿತ್ತು. ಇದರಿಂದ ಐವರು ಜೀವಂತ ಸಮಾಧಿಯಾಗಿದ್ದರು.

ಅರ್ಚಕ ನಾರಾಯಣ ಆಚಾರ್, ಸಹೋದರ ಆನಂದ ತೀರ್ಥ, ಪತ್ನಿ ಶಾಂತ, ಸಹಾಯಕ ಅರ್ಚಕರಾದ ರವಿಕಿರಣ್ ಹಾಗೂ ಶ್ರೀನಿವಾಸ್ ಅವರು ನಾಪತ್ತೆಯಾಗಿದ್ದರು. ಈ ಪೈಕಿ ಆನಂದ ತೀರ್ಥ ಅವರ ಮೃತದೇಹ ಆ.8ರಂದು ಪತ್ತೆಯಾಗಿದ್ದರೆ, ಆ.11ರಂದು ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿತ್ತು.

English summary :Madikeri

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...