Sun,May19,2024
ಕನ್ನಡ / English

ಚಾಮರಾಜನಗರ: ಮಾಜಿ ಶಾಸಕ ಸಿ. ಗುರುಸ್ವಾಮಿ ಕೋವಿಡ್‌ನಿಂದ ನಿಧನ | Janata news

19 Aug 2020
486

ಚಾಮರಾಜನಗರ : ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ. ಗುರುಸ್ವಾಮಿ (68) ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ.

ಕೋವಿಡ್ ದೃಢಪಟ್ಟಿದ್ದರಿಂದಾಗಿ ಆಗಸ್ಟ್ 5 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.

ಜಿ.ಪಂ. ಮಾಜಿ ಅಧ್ಯಕ್ಷೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಕೀಲೆ ನಾಗಶ್ರೀ ಪ್ರತಾಪ್ ಸೇರಿದಂತೆ ಇಬ್ಬರು ಪುತ್ರಿಯರು, ಪತ್ನಿ ಶೀಲಾ ಅವರನ್ನು ಗುರುಸ್ವಾಮಿ ಅಗಲಿದ್ದಾರೆ.

ಕೋವಿಡ್ ಶಿಷ್ಟಾಚಾರದ ಪ್ರಕಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ, ಗುರುಸ್ವಾಮಿಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಯಾನಗಹಳ್ಳಿಯ ತೋಟದಲ್ಲಿ ಕೋವಿಡ್ ಶಿಷ್ಟಾಚಾರ ದಂತೆ ನಡೆಯಲಿದೆ.

English summary :Chamarajanagara

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...