Wed,May15,2024
ಕನ್ನಡ / English

ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಕಂಡಕ್ಟರ್ ಹೊಟ್ಟೆಗೆ ಚುಚ್ಚಿದ ಕಬ್ಬಿಣದ ರಾಡ್‍ಗಳು! | Janata news

26 Aug 2020
1449

ಬಳ್ಳಾರಿ: : ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡುಗಳು ಹೊಕ್ಕಿರುವ ಘಟನೆ ನಡೆದಿದೆ.

ಕಬ್ಬಿಣದ ರಾಡ್‍ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್‍ನ ಎಡಭಾಗದಲ್ಲಿ ಕಂಡಕ್ಟರ್ ಕುಳಿತಿದ್ದ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡ್‍ಗಳು ಚುಚ್ಚಿವೆ.

ತಕ್ಷಣ ಸ್ಥಳೀಯರು ಕಂಡಕ್ಟರ್‌ಗೆ ಚುಚ್ಚಿರುವ ರಾಡ್‍ಗಳನ್ನ ಕತ್ತರಿಸಿದ್ದಾರೆ. ಬಳಿಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Accident in Ballari

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...