Sun,May19,2024
ಕನ್ನಡ / English

ಕೊಪ್ಪಳದಲ್ಲಿ ಸ್ಥಾಪನೆಯಾಗಲಿದೆ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್! | Janata news

30 Aug 2020
1028

ಕೊಪ್ಪಳ : ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಬೃಹತ್ ಗೊಂಬೆಗಳ ತಯಾರಿಕಾ ಕ್ಲಸ್ಟರ್ ನ್ನು ಕೊಪ್ಪಳದಲ್ಲಿ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಕೊಪ್ಪಳದಲ್ಲಿ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್ ತಲೆ ಎತ್ತಲಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶ-ವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊಪ್ಪಳದಲ್ಲಿ 400 ಎಕರೆ ಜಮೀನಿನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ. ಇದು ಮುಂದಿನ ಐದು ವರ್ಷಗಳಲ್ಲಿ 40 ಸಾವಿರ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...