Sun,May19,2024
ಕನ್ನಡ / English

ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: ಡಿವೈಎಸ್‌ಪಿ ಮೋಹನ್ ಅಮಾನತು! | Janata news

03 Sep 2020
964

ಚಾಮರಾಜನಗರ: : ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ Dy SP ಜೆ. ಮೋಹನ್​ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

ಕಳೆದ ಮೇ 15ರ ಮಧ್ಯರಾತ್ರಿ, ನಗರದ ಸಂತೆಮರಹಳ್ಳಿ ರಸ್ತೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ಗೆ ಲಾರಿ ಡಿಕ್ಕಿಯಾಗಿ ಕ್ಲೀನರ್ ಮೃತಪಟ್ಟಿದ್ದ. ಚಾಮರಾಜನಗರ ಡಿವೈಎಸ್ಪಿ ಜೆ. ಮೋಹನ್, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಕೆ.ಎಂ. ಮಂಜು ಹಾಗೂ ಪೂರ್ವ ಠಾಣೆ ಎಸ್‌ಐ ಸುನೀಲ್ ಅಕ್ರಮ ಮರಳು ಸಾಗಾಣಿಕೆಗೆ ಅವಕಾಶ ಮಾಡಿಕೊಟ್ಟಿದ್ದರು.

ಈ ವೇಳೆ ಅದರಲ್ಲಿ ಮರಳು ಬದಲಾಗಿ M-ಸ್ಯಾಂಡ್ ಸಾಗಿಸಲಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು. ಹೀಗಾಗಿ, ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಲು ಪ್ರಕರಣ ತಿರುಚಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಕೆಲ ಪೊಲೀಸ್​ ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿತ್ತು.

ದಕ್ಷಿಣ ವಲಯ ಐಜಿಪಿ ಅವರು ಈ ಪ್ರಕರಣದ ತನಿಖೆಗೆ ಆದೇಶಿಸಿದ್ದರು. ಎಎಸ್‌ಪಿಯವರ ತನಿಖಾ ವರದಿಯಲ್ಲಿ ಪ್ರಕರಣ ನಡೆದಿರುವುದು ದೃಢಪಟ್ಟು, ಕರ್ತವ್ಯ ಲೋಪ ಎಸಗಿದ ಕಾರಣ ಡಿವೈಎಸ್‌ಪಿ ಅವರನ್ನು ಅಮಾನತುಪಡಿಸಲಾಗಿದೆ.

ಡಿವೈಎಸ್ಪಿ ಜೆ ಮೋಹನ್ ಅವರನ್ನು ಕೆ.ಎಸ್.ಪಿ.( (ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಪಡಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಚಾಮರಾಜನಗರ ಗ್ರಾಮಾಂತರ CI ಮಂಜು, SI ಸುನಿಲ್, ಹಾಗೂ ಮುಖ್ಯಪೇದೆ ನಾಗನಾಯಕ ಅಮಾನತುಗೊಂಡಿದ್ದಾರೆ.

English summary :Chamarajanagara

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...