Wed,May15,2024
ಕನ್ನಡ / English

ಕೊರೊನಾ ಸೋಂಕಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆ, ಆಸ್ಪತ್ರೆ ಕಟ್ಟಡದಿಂದ ಹಾರಿದ ರೋಗಿ! | Janata news

04 Sep 2020
1450

ಗದಗ: : ಕೊರೊನಾ ಸೊಂಕಿಗೆ ಹೆದರಿ ಕೊರೊನಾ ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದ ಮಲ್ಲ ಸಮುದ್ರದಲ್ಲಿರುವ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ನಡೆಯಲಿದೆ.

ಮುಂಡರಗಿ ತಾಲೂಕಿನ ಸುಮಾರು 40 ವರ್ಷದ ಬಸವರಾಜ್ ಈಳಗೇರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಜಿಮ್ಸ್ ಕೋವಿಡ್-19 ಆಸ್ಪತ್ರೆಯ 4ನೇ ಅಂತಸ್ತಿನ ಮೇಲಿಂದ ಹಾರಿ ಸಾವಿಗೆ ಶರಣಾಗಿದ್ದಾನೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಗುರುವಾರ ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿಲಾಗಿತ್ತು. ನಂತರ ವರದಿ ಪಾಸಿಟಿವ್ ಬಂದಿದೆ.

ಇದನ್ನು ತಿಳಿದು ಆಘಾತಗೊಂಡ ವ್ಯಕ್ತಿ ಕಟ್ಟಡದ 4ನೇ ಅಂತಸ್ತಿನ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Infected Man Ends Life In Gadag, Karnataka

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...