Tue,May14,2024
ಕನ್ನಡ / English

ಕೃಷ್ಣಮೃಗ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು! | Janata news

08 Sep 2020
1252

ಕೊಪ್ಪಳ: : ಕೃಷ್ಣಮೃಗಳ ಬೇಟೆಯಾಡಿ ಚರ್ಮ, ಕೊಂಬುಗಳ ಮಾರಾಟ ಮಾಡುತ್ತಿದ್ದ ಗ್ಯಾಂಗ್‍ವೊಂದನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಯಲಬುರ್ಗಾ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಗಳಾದ 6 ಬೇಟೆಗಾರರನ್ನು ಬಂಧಿಸಲಾಗಿದೆ. ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು.

ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿ ಅದರ ಚರ್ಮ ಮತ್ತು ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಸದ್ಯ ಖಚಿತ ಮಾಹಿತಿ ಮೆರೆಗೆ ದಾಳಿ ಮಾಡಿದ ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿಗಳು 6 ಮಂದಿಯನ್ನು ಬಂಧಿಸಿದ್ದಾರೆ.

ಅರಣ್ಯ ಘಟಕದ ಸಿಐಡಿ ಎಡಿಜಿಪಿ ಹಾಗೂ ಅರಣ್ಯ ಘಟಕದ ಮಡಿಕೇರಿಯ ಸಿಐಡಿ ಎಸ್ಪಿಯವರ ಮೌಖಿಕ ಆದೇಶದಂತೆ ಅರಣ್ಯ ಸಂಚಾರಿ ದಳದ ಸಬ್ ಇನ್‌ಸ್ಪೆಕ್ಟರ್‌ ಪುರುಷೋತ್ತಮ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆಗೆ ತೆರಳಿತ್ತು.

janata

English summary :Koppala

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...