Sun,May19,2024
ಕನ್ನಡ / English

ಆಸ್ಪತ್ರೆಯಿಂದ ಲಸಿಕೆ ಹಾಕಿಸಿ ಮನೆಗೆ ತೆರಳುತ್ತಿದ್ದ ವೇಳೆ 3 ತಿಂಗಳ ಮಗು ಸಾವು! | Janata news

25 Sep 2020
872

ಚಿಕ್ಕಬಳ್ಳಾಪುರ : ನಂದಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ವೈದ್ಯರು ಲಸಿಕೆ ಹಾಕಿದ ಬಳಿಕ 3 ತಿಂಗಳ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ. ವ್ಯಾಕ್ಸಿನ್ ಹಾಕಿ ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದಂತೆಯೇ ಮೂರು ತಿಂಗಳ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಪ್ರಮೋದ್ ಹಾಗೂ ಅಪರ್ಣಾ ದಂಪತಿಯ ಗಂಡು ಮಗುವಿಗೆ ಪೇಂಟಾ ರೋಟಾ ಹಾಗೂ ಪೋಲಿಯೊ ವ್ಯಾಕ್ಸಿನ್ ಹಾಕಲಾಗಿತ್ತು. ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡು ಮನೆಗೆ ವಾಪಸ್ ಹೋಗುವ ವೇಳೆ ಮಾರ್ಗಮಧ್ಯೆ ಗಂಡು ಮಗು ಮೃತಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ನಂದಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪುಟ್ಟ ಕಂದಮ್ಮನಿಗಾಗಿ ಗೋಳಾಡುತ್ತಿದ್ದಾರೆ.

English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...