ವಿಷ್ಣುವರ್ಧನ್‌ ಪ್ರತಿಮೆ ಧ್ವಂಸ: ದರ್ಶನ್​ ಆಕ್ರೋಶ | Filmz news

2020-12-26
909
Darshan

: ಮಾಗಡಿ ರಸ್ತೆಯ ಟೋಲ್​ಗೇಟ್ ಬಳಿ ಪ್ರತಿಷ್ಠಾಪಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಮಧ್ಯರಾತ್ರಿ ಧ್ವಂಸಗೊಳಿಸಿದ್ದಕ್ಕೆ ಅವರ ಅಭಿಮಾನಿಗಳು ಸಿಡಿದೆದ್ದಿದ್ದಾರೆ.

ಇದಕ್ಕೆ ಅನೇಕ ಸೆಲೆಬ್ರಿಟಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕೂಡ ಖಡಕ್‌ ಆಗಿ ಪ್ರತಿಕ್ರಿಯಿಸಿದ್ದಾರೆ. ಘಟನೆ ಕುರಿತು ತಮ್ಮ ಅಭಿಪ್ರಾಯವನ್ನು ಅವರು ಸೋಶಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಷ್ಣು ಅವರ ಅಳಿಯ ಅನಿರುದ್ಧ್​ ಕೂಡ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂಥ ಘಟನೆಗಳು ಮರುಕಳಿಸಬಾರದು. ಈ ಕೃತ್ಯ ಎಸಗಿರುವ ಕಿಡಿಗೇಡಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು. ವಿಷ್ಣುವರ್ಧನ್​​ ತೋರುತ್ತಿದ್ದ ಪ್ರೀತಿಯ ಕಾರಣಕ್ಕೆ ಅವರು ಇನ್ನೂ ಕೋಟ್ಯಂತರ ಅಭಿಮಾನಿಗಳ ಮನಸು-ಹೃದಯದಲ್ಲಿ ನೆಲೆಸಿದ್ದಾರೆ. ಅಭಿಮಾನಿಗಳು ಕೂಡ ಪ್ರೀತಿಯಿಂದ ನಡೆದುಕೊಳ್ಳಬೇಕು, ದ್ವೇಷ ಬೇಡ. ಇನ್ನು ಬೇರೆ ಕಡೆಯಲ್ಲಿ ಪುತ್ಥಳಿ ಸ್ಥಾಪನೆ ಬಗ್ಗೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅದರಂತೆ ಒಂದೊಳ್ಳೆಯ ಜಾಗದಲ್ಲಿ ಅದ್ದೂರಿಯಾಗಿಯೇ ಪುತ್ಥಳಿ ನಿರ್ಮಾಣವಾಗಲಿದೆ. ಆ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿವೆ ಎಂದು ಅನಿರುದ್ಧ್​ ಹೇಳಿದ್ದಾರೆ.

English summary :Darshan

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಹಲವು ಊಹಾಪೋಹಗಳ ನಂತರ ಮಂಡ್ಯದಿಂದ ಎಚ್‌ಡಿ.ಕುಮಾರಸ್ವಾಮಿ ಸ್ಪರ್ಧೆ ಅಂತಿಮಗೊಳಿಸಿದ ಜೆಡಿಎಸ್

ಫೋಟೋ ಗ್ಯಾಲಾರಿ MORE PHOTO...