ಪ್ರೇಮಿಗಳ ದಿನಕ್ಕೆ ಚಿರು ಪುತ್ರ, ಜೂನಿಯರ್​ ಚಿರು ಪೋಟೋ ರಿವೀಲ್ | Filmz news

12 Feb 2021
406
Junior Chiru, Meghana Raj

: ನಿನ್ನೆ ಸಂಜೆ ಮೇಘನಾ ರಾಜ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಕೊಡುವುದಾಗಿ ಪೋಸ್ಟ್​ ಮಾಡಿದ್ದರು. ಅದು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಸದ್ಯ ಆ ಸಂದೇಶಕ್ಕೆ ಇಂದು ಬ್ರೇಕ್ ಬಿದ್ದಿದೆ.

ಇಂದು ಬೆಳಿಗ್ಗೆ 09 ಗಂಟೆಗೆ ಸರಿಯಾಗಿ ಆ ಸುದ್ದಿಯನ್ನು ರಿವೀಲ್​ ಮಾಡಿದ್ದಾರೆ. ಅದು ಮೇಘನಾ ರಾಜ್ ತಮ್ಮ ಮಗು ಜೂನಿಯರ್​ ಚಿರುವನ್ನು ಪರಿಚಯಿಸಲಿದ್ದಾರೆ.

ಪ್ರೇಮಿಗಳ ದಿನವಾದ ಫೆಬ್ರವರಿ 14ಕ್ಕೆ ಜೂನಿಯರ್ ಚಿರಂಜೀವಿಯ ಫೋಟೋವನ್ನು ರಿವೀಲ್ ಮಾಡುತ್ತೇವೆ ಎಂದು ನಟಿ ಮೇಘನಾ ರಾಜ್ ಸಾಮಾಜಿಕ ಕಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೆ ಮೇಘನಾ ತಮ್ಮ ಮುದ್ದು ಮಗುವಿನ ಪೋಟೋ ಹಂಚಿಕೊಂಡಿಲ್ಲ.

ಜೂನಿಯರ್​ ಚಿರುವನ್ನು ಅಭಿಮಾನಿಗಳಿಗೆ ಪರಿಚಯಿಸಲು ಪ್ರೇಮಿಗಳ ದಿನವನ್ನು ಆಯ್ಕೆ ಮಾಡಿಕೊಂಡಿರುವ ಮೇಘನಾ ರಾಜ್​, ಅದಕ್ಕಾಗಿ ಪುಟ್ಟದಾಗಿ ಸಖತ್​ ಕ್ಯೂಟ್​ ವಿಡಿಯೋವನ್ನು ಮಾಡಿಸಿದ್ದಾರೆ. ಇನ್ನು ಅಭಿಮಾನಿಗಳು ಜೂನಿಯರ್​ ಚಿರು ನಾಮಕರಣ ಯಾವಾಗ ಎಂದು ಕಾತರದಿಂದ ಕಾಯುತ್ತಿದ್ದು, ಇದು ಕುತೂಹಲ ಕೆರಳಿಸಿದೆ.

English summary :Junior Chiru, Meghana Raj

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ, ಸಂಧಾನ ಮಾತುಕತೆ ಸುಳ್ಳು: ಸಾರಿಗೆ ಸಚಿವ ಸವದಿ ಸ್ಪಷ್ಟನೆ | ಜನತಾ ನ್ಯೂ&#

ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್‌ಗೆ ಕೊರೋನಾ | ಜನತಾ ನ್ಯೂ&#

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರಾಜ್ಯದಲ್ಲಿಂದು 15785 ಮಂದಿಗೆ ಸೋಂಕು, 146 ಸಾವು | ಜನತಾ ನ್ಯೂ&#

ಕೋವಿಡ್-19 ಮರಣಮೃದಂಗಕ್ಕೆ ರಾಜ್ಯಾದ್ಯಂತ 80 ಸಾವು, 17,489 ಹೊಸ ಪ್ರಕರಣ | ಜನತಾ ನ್

ಕೋವಿಡ್-19 ಹಿನ್ನೆಲೆ : ಮಹಾಕುಂಭ ಮೇಳವು ಸಾಂಕೇತಿಕವಾಗಿರಬೇಕು ಎಂದು ಪ್ರಧಾನಿ ಮೋದಿ ಮನವಿ | ಜನತಾ ನ್ಯೂ&#

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂ&#

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮತ್ತೊಮ್ಮೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು | ಜನತಾ ನ್ಯೂ&#

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂ&#

ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಸಂಪೂರ್ಣ ನಿಷೇಧಿಸಿದ ಪಾಕಿಸ್ತಾನ | ಜನತಾ ನ್ಯೂ&#

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ! | ಜನತಾ ನ್ಯೂ&#

ಕಲ್ಲೇಟಿನಿಂದ ಡ್ರೈವರ್ ಸಾವು, ಚಾಲಕನ ಕುಟುಂಬಕ್ಕೆ 30 ಲಕ್ಷ ಪರಿಹಾರ : ಸಾರಿಗೆ ನಿಗಮದಲ್ಲಿ ಉದ್ಯೋಗ | ಜನತಾ ನ್ಯೂ&#

ಸಿಎಂ ಬಿ.ಎಸ್.ವೈ. ಉತ್ತಮ ಆರೋಗ್ಯಕ್ಕೆ ರಾಜ್ಯದ ರಾಜಕೀಯ ಮುಖಂಡ ಹಾರೈಕೆ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...