ಅಪ್ಪನ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಮಾಡಿದ ಜೂ.ಚಿರು! | Filmz news

19 Feb 2021
423
Rajamaarthanda Trailer

: ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿರುವ ರಾಜಮಾರ್ತಾಂಡ ಸಿನಿಮಾದ ಟ್ರೇಲರ್​ ಇಂದು ಬಿಡುಗಡೆಯಾಗಿದೆ.

ನಟ ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡದ ಟ್ರೈಲರ್‌ನನ್ನು ಚಿರು ಮುದ್ದು ಮಗ ಜೂನಿಯರ್ ಚಿರು ಲಾಂಚ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಮೇಘನಾ ರಾಜ್​ ಮಗನ ಕೈಯಿಂದ ರಾಜಮಾರ್ತಾಂಡ ಸಿನಿಮಾದ ಟ್ರೇಲರ್​ ರಿಲೀಸ್ ಮಾಡಿಸಿದ್ದಾರೆ. ಸಖತ್ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಚಿರುಗೆ, ಧ್ರುವ ಸರ್ಜಾ ಧ್ವನಿ ತುಂಬಾನೇ ಹೊಂದಿಕೆ ಆಗಿದೆ. ಪಂಚ್‌ ಡೈಲಾಗ್‌ ಕ್ಯಾಚಿಯಾಗಿದೆ. ದೀಪ್ತಿ ಸತಿ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ.

janata

ರಾಜಾಮಾರ್ತಾಂಡ ಸಿನಿಮಾ ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾಗಿದೆ. ಚಿರು ಒಂದು ಪಾತ್ರವನ್ನು ಎಷ್ಟೊಂದು ಇಷ್ಟಪಟ್ಟು ಮಾಡುತ್ತಿದ್ದರು ಎನ್ನುವುದು ತಿಳಿದಿದೆ. ಅಪ್ಪನಿಗೋಸ್ಕರ ಅಪ್ಪನಿಗಾಗಿ ಮತ್ತು ಸಿನಿಮಾತಂಡಕ್ಕಾಗಿ ಜೂನಿಯರ್ ಚಿರು ಟ್ರೈಲರ್ ಲಾಂಚ್ ಮಾಡುತ್ತಿದ್ದಾನೆ. ಈ ಸಿನಿಮಾ ತಂಡ ಕುಟುಂಬಕ್ಕೆ ಹತ್ತಿರವಾಗಿದೆ. ಚಿರು ನಟನೆ ಮಾಡಿದ್ದಾರೆ, ಧ್ರುವ ಸರ್ಜಾ ಧ್ವನಿಯನ್ನು ನೀಡಿದ್ದಾರೆ. ಮಗ ಟ್ರೈಲರ್ ಲಾಂಚ್ ಮಾಡಿದ್ದಾರೆ. ಸಿನಿಮಾಕ್ಕೆ ಶುಭಾಶಯಗಳು ಎಂದು ಹೇಳಿ ಮುದ್ದು ಮಗು ಟ್ರೈಲರ್ ರೀಲಿಸ್ ಮಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

English summary :Rajamaarthanda Trailer

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ, ಸಂಧಾನ ಮಾತುಕತೆ ಸುಳ್ಳು: ಸಾರಿಗೆ ಸಚಿವ ಸವದಿ ಸ್ಪಷ್ಟನೆ | ಜನತಾ ನ್ಯೂ&#

ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್‌ಗೆ ಕೊರೋನಾ | ಜನತಾ ನ್ಯೂ&#

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರಾಜ್ಯದಲ್ಲಿಂದು 15785 ಮಂದಿಗೆ ಸೋಂಕು, 146 ಸಾವು | ಜನತಾ ನ್ಯೂ&#

ಕೋವಿಡ್-19 ಮರಣಮೃದಂಗಕ್ಕೆ ರಾಜ್ಯಾದ್ಯಂತ 80 ಸಾವು, 17,489 ಹೊಸ ಪ್ರಕರಣ | ಜನತಾ ನ್

ಕೋವಿಡ್-19 ಹಿನ್ನೆಲೆ : ಮಹಾಕುಂಭ ಮೇಳವು ಸಾಂಕೇತಿಕವಾಗಿರಬೇಕು ಎಂದು ಪ್ರಧಾನಿ ಮೋದಿ ಮನವಿ | ಜನತಾ ನ್ಯೂ&#

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂ&#

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮತ್ತೊಮ್ಮೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು | ಜನತಾ ನ್ಯೂ&#

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂ&#

ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಸಂಪೂರ್ಣ ನಿಷೇಧಿಸಿದ ಪಾಕಿಸ್ತಾನ | ಜನತಾ ನ್ಯೂ&#

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ! | ಜನತಾ ನ್ಯೂ&#

ಕಲ್ಲೇಟಿನಿಂದ ಡ್ರೈವರ್ ಸಾವು, ಚಾಲಕನ ಕುಟುಂಬಕ್ಕೆ 30 ಲಕ್ಷ ಪರಿಹಾರ : ಸಾರಿಗೆ ನಿಗಮದಲ್ಲಿ ಉದ್ಯೋಗ | ಜನತಾ ನ್ಯೂ&#

ಸಿಎಂ ಬಿ.ಎಸ್.ವೈ. ಉತ್ತಮ ಆರೋಗ್ಯಕ್ಕೆ ರಾಜ್ಯದ ರಾಜಕೀಯ ಮುಖಂಡ ಹಾರೈಕೆ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...