ವಿವಾದದಲ್ಲಿ ಪೊಗರು ಸಿನಿಮಾ: ಬ್ರಾಹ್ಮಣ ಸಮುದಾಯಕ್ಕೆ ನೋವುಂಟುಮಾಡಿರುವ ದೃಶ್ಯವನ್ನು ನಾಳೆಯೊಳಗೆ ತೆಗೆಯುತ್ತೇವೆ | Filmz news

2021-02-23
914
Pogaru film

: ಬ್ರಾಹ್ಮಣ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ, ನೋವುಂಟು ಮಾಡಿರುವ ‘ಪೊಗರು’ ಚಿತ್ರದ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಬ್ರಾಹ್ಮಣ ಸಮುದಾಯ ಆಗ್ರಹಿಸಿದ್ದಾರೆ.

ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡಿದ ದೃಶ್ಯವನ್ನು ತೆಗೆದುಹಾಕಲು ಈಗಾಗಲೇ ಎಡಿಟಿಂಗ್​ ಶುರುವಾಗಿದ್ದು, ನಾಳೆಯೊಳಗೆ ಅದನ್ನು ಸಿನಿಮಾದಿಂದ ತೆಗೆಯುತ್ತೇವೆ ಎಂದು ಪೊಗರು ನಿರ್ದೇಶಕ ನಂದಕಿಶೋರ್​ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಾಗೇ, ಮತ್ತೊಮ್ಮೆ ಬ್ರಾಹ್ಮಣರ ಕ್ಷಮೆಯಾಚಿಸಿದ್ದಾರೆ.

ಪೊಗರು ಚಿತ್ರದಲ್ಲಿ ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನ ಕಾಲಿನಿಂದ ಒದೆಯುವ ದೃಶ್ಯವಿದೆ. ಇಂತಹ ಸೀನ್​ಗಳು ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದ್ದು, ನೋವುಂಟು ಮಾಡಿದೆ ಎಂದು ಚಿತ್ರತಂಡದ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಮಂಗಳವಾರ ಬ್ರಾಹ್ಮಣ ಸಮುದಾಯ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿತ್ತು.

ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್​ನಲ್ಲಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಸುದ್ದಿಗೋಷ್ಠಿ ನಡೆಸಿದರು. ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್, ವಿರೋಧ ವ್ಯಕ್ತವಾಗಿರುವ ದೃಶ್ಯ ತೆಗೆಯುವುದಾಗಿ ಹೇಳಿದರು.

ತಮ್ಮ ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಮಾನಿಸಿದ್ದಕ್ಕೆ ಹಿಂದೆಯೇ ಕ್ಷಮೆ ಕೇಳಿದ್ದ ನಿರ್ದೇಶಕ ನಂದಕಿಶೋರ್​, ನಮಗೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ಬ್ರಾಹ್ಮಣರ ಬಗ್ಗೆ ತುಂಬ ಗೌರವ ಇದೆ ಎಂದೂ ಹೇಳಿದ್ದರು. ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ವಿವಾದಿತ ದೃಶ್ಯಗಳನ್ನು ಕತ್ತರಿಸುವುದಾಗಿ ತಿಳಿಸಿದ್ದಾರೆ.

English summary :Pogaru film

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...