ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ಕುಸಿದು ಬಿದ್ದ ನಿರ್ಮಲಾ..! | Filmz news

2021-03-09
1015
Bigg Boss 8

: ಬಿಗ್​ ಬಾಸ್​ ಮನೆಯಲ್ಲಿ ಕೊರೋನಾ ಕೇಕೆ ಹಾಕಿದೆ. ಹೌದು, ಬಿಗ್​ ಬಾಸ್​ ಮನೆಯಲ್ಲಿ ಕೊರೋನಾ ಕಾಟ ಆರಂಭವಾಗುತ್ತಿದ್ದಂತೆಯೇ ನಿರ್ಮಲಾ ಕುಸಿದು ಬಿದಿದ್ದಾರೆ. ಇದರಿಂದಾಗಿ ಮನೆಯವರಲ್ಲಿ ಕೊಂಚ ಆತಂಕ ಮನೆ ಮಾಡಿದೆ.

ವೈರಸ್​ ಎಂದರೆ ಇದು ನಿಜವಾದ ಕೊರೊನಾ ವೈರಸ್​ ಅಲ್ಲ. ಕೊರೊನಾ ವೈರಸ್​ ರೀತಿಯ ಥೀಮ್​ನಲ್ಲಿ ಒಂದು ಗೇಮ್​ ಆಡಿಸಲಾಗಿದೆ. ಕೆಲವೇ ಗಂಟೆಗಳ ಹಿಂದೆಯಷ್ಟೆ ಇಂದಿನ ಸಂಚಿಕೆಯ ಪ್ರೋಮೋ ರಿಲೀಸ್ ಆಗಿದ್ದು, ಬಿಗ್​ ಬಾಸ್​ ಮನೆಯಲ್ಲಿ ಕೊರೋನಾ ಕುರಿತಾದ ಒಂದು ಹೊಸ ಟಾಸ್ಕ್​ ನೀಡಲಾಗಿದೆ. ಇದರಲ್ಲಿ ಎರಡು ತಂಡಗಳಲ್ಲಿ ಸ್ಪರ್ಧಿಗಳು ಸ್ಪರ್ಧಿಸಬೇಕಾಗುತ್ತದೆ.

ಅದರಲ್ಲಿ ಎಲ್ಲರೂ ಹೆಚ್ಚು ಆಕ್ರಮಣಕಾರಿಯಾಗಿ ಭಾಗವಹಿಸಿದ್ದಾರೆ. ಆ ಮೂಲಕ ಮನೆಯೊಳಗೆ ಟೆನ್ಷನ್​ ಸೃಷ್ಟಿ ಆಗಿದೆ. ತಮ್ಮ ತಮ್ಮ ಉಳಿವಿಗಾಗಿ ಎಲ್ಲರೂ ತೀವ್ರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಏನು ಈ ಆಟದ ಅಸಲಿಯತ್ತು ಎಂಬುದು ಮಂಗಳವಾರದ ಎಪಿಸೋಡ್​ನಲ್ಲಿ ಬಯಲಾಗಲಿದೆ.

ಈ ಟಾಸ್ಕ್​ನಲ್ಲಿ ಆಟ ಆಡುವಾಗ ಸ್ಪರ್ಧಿಗಳು ಒಬ್ಬರನ್ನು ಮತ್ತೊಬ್ಬರು ತಳ್ಳಾಡಿದ್ದಾರೆ. ಇದರ ನಡುವೆ ನಿರ್ಮಲಾ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ನೋವಾಗುತ್ತಿದೆ ಅಣ್ಣ ಎಂದ ನಿರ್ಮಲಾ ಅವರನ್ನು ರಾಜೀವ್​ ಎತ್ತಿಕೊಂಡು ಮನೆಯೊಳಗೆ ಬರುತ್ತಾರೆ. ಈ ಪ್ರೋಮೋ ನೋಡಿದ ಕೆಲ ನೆಟ್ಟಿಗರು ಮತ್ತೆ ನಿರ್ಮಲಾ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಅಸ್ವಸ್ಥಗೊಂಡ ಅವರ ಸ್ಥಿತಿ ನೋಡಿ ಎಲ್ಲರೂ ಆತಂಕಗೊಂಡಿದ್ದಾರೆ. ನಿರ್ಮಲಾ ಮನೆಯಲ್ಲೇ ಅವರು ಸರಿ ಆಗುತ್ತಾರಾ ಅಥವಾ ವೈದ್ಯರ ಬಳಿಗೆ ಅವರನ್ನು ಕರೆದುಕೊಂಡು ಹೋಗಲಾಗುತ್ತದೆಯಾ? ಎಲ್ಲಾ ಪ್ರಶ್ನೆಗಳಿಗೆ ಮಾ.9ರ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

English summary :Bigg Boss 8

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಫೋಟೋ ಗ್ಯಾಲಾರಿ MORE PHOTO...