ದರ್ಶನ್ ಶಾಲಾ ದಿನಗಳ ಸಾರಥಿಯನ್ನು ಭೇಟಿಮಾಡಿದ ಡಿ ಬಾಸ್​ | Filmz news

23 Mar 2021
503
Darshan

: ಸಾರಥಿ ಈಗ ತಮ್ಮ ರಿಯಲ್​ ಲೈಫ್​ನಲ್ಲಿ ಸಾರಥಿಯಾಗಿದ್ದ ವ್ಯಕ್ತಿಯನ್ನು ಹುಡುಕಿಕೊಂಡು ಹೋಗಿ ಭೇಟಿ ಮಾಡಿದ್ದಾರೆ. ಆ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ಮೈಸೂರಿನಲ್ಲಿ ಅವರು ಬಾಲ್ಯ ಕಳೆದಿದ್ದಾರೆ. ಅಂದು ಅವರು ಶಾಲೆಗೆ ಹೋಗುತ್ತಿದ್ದ ಬಸ್​ನ ಚಾಲಕರನ್ನು ದರ್ಶನ್​ ಇಂದು ನೆನಪು ಮಾಡಿಕೊಂಡಿದ್ದಾರೆ. ಅವರ ಮನೆಗೆ ಭೇಟಿ ನೀಡಿ, ಕೆಲವು ಸಮಯ ಕಳೆದು ಬಂದಿದ್ದಾರೆ. ಆ ಖುಷಿಯನ್ನು ಅಭಿಮಾನಿಗಳ ಜೊತೆ ಚಾಲೆಂಜಿಂಗ್​ ಸ್ಟಾರ್ ಹಂಚಿಕೊಂಡಿದ್ದಾರೆ.

ನಿನ್ನೆ ಅವರ 80ನೇ ವರ್ಷದ ಹುಟ್ಟುಹಬ್ಬ. ತಮ್ಮ ಶಾಲಾ ದಿನಗಳ ರಿಯಲ್​ ಸಾರಥಿ ಹುಟ್ಟುಹಬ್ಬದಂದು, ಅವರ ಮನೆಗೆ ಸರ್ಪ್ರೈಸ್​ ಆಗಿ ಭೇಟಿ ಕೊಟ್ಟಿದ್ದಾರೆ ದರ್ಶನ್​.

ರಿಯಲ್​ ಸಾರಥಿ ಜೊತೆ ಸಾರಥಿಯ ಭೇಟಿ. ನಾವು ಶಾಲೆಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನ ಡ್ರೈವರ್​ ಇವರು. ಇಂದು ಅವರ 80ನೇ ಹುಟ್ಟುಹಬ್ಬದ ಸಲುವಾಗಿ ಭೇಟಿಯಾಗಿ ವಿಶ್​ ಮಾಡಿದ್ದೇನೆ. ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಟ್ವಿಟರ್​ನಲ್ಲಿ ದರ್ಶನ್​ ಬರೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಎಲ್ಲೆಡೆ ಶೇರ್​ ಮಾಡುತ್ತಿದ್ದಾರೆ.

janata

English summary :Darshan

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

18 ವರ್ಷ ಮೇಲ್ಟಟ್ಟವರಿಗೆ ಇಂದಿನಿಂದ ಲಸಿಕೆ ಸಿಗುತ್ತಾ? 14 ದಿನ ಲಸಿಕೆ ಸಿಗೋದು ಡೌಟ್? | ಜನತಾ ನ್ಯೂ&#

ಕನ್ನಡದಲ್ಲಿ ಸೂಪರ್​ ಹಿಟ್​ ಹಾಡುಗಳನ್ನು ಬರೆದ ಖ್ಯಾತ ಸಾಹಿತಿ ಶ್ರೀರಂಗ ನಿಧನ! | ಜನತಾ ನ್ಯೂ&#

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ! | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...