ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್! | Filmz news

2021-03-28
855
Chaitra kootur

: ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್​ ಎಂಬುವವರ ಜೊತೆ ಇಂದು ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಣಪತಿ ದೇವಸ್ಥಾನವೊಂದರಲ್ಲಿ ಕೆಲವೇ ಕೆಲವು ಆಪ್ತರ ಸಮ್ಮೂಹದಲ್ಲಿ ಸರಳವಾಗಿ ವಿವಾಹ ನೆರವೇರಿದೆ.

ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿ ಹೊರಬಂದ ಬಳಿಕ ನಾಗಾರ್ಜುನ್​ ಪರಿಚಯ ಆಯಿತು. ನಂತರ ಅವರ ನಡುವೆ ಪ್ರೀತಿ ಚಿಗುರಿತ್ತು.

ಹೀಗೆ ಸಿಂಪಲ್​ ಆಗಿ ಮದುವೆ ಆಗಬೇಕು ಎಂಬುದೇ ನನ್ನ ಉದ್ದೇಶ ಆಗಿತ್ತು. ಅದ್ದೂರಿ ವಿವಾಹದ ಬಗ್ಗೆ ನನಗೆ ಮೊದಲಿನಿಂದಲೂ ಆಸಕ್ತಿ ಇರಲಿಲ್ಲ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆವು.

ನನ್ನ ವೃತ್ತಿಜೀವನಕ್ಕೆ ನಾಗಾರ್ಜುನ್ ಬೆಂಬಲವಾಗಿದ್ದಾರೆ ಎಂದು ಚೈತ್ರಾ ಕೋಟೂರ್​ ಅವರು ಮಾಹಿತಿ ನೀಡಿದ್ದಾರೆ.ಚೈತ್ರಾ ಮತ್ತು ನಾಗಾರ್ಜುನ್​ ಹಾರ ಬದಲಾಯಿಸಿಕೊಂಡಿರುವ ಫೋಟೋಗಳು ಹೊರಬಂದಿವೆ. ಅದನ್ನು ಕಂಡು ಎಲ್ಲರೂ ನವ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ.

English summary :Chaitra kootur

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಫೋಟೋ ಗ್ಯಾಲಾರಿ MORE PHOTO...