ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್! | Filmz news

28 Mar 2021
372
Chaitra kootur

: ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್​ ಎಂಬುವವರ ಜೊತೆ ಇಂದು ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಣಪತಿ ದೇವಸ್ಥಾನವೊಂದರಲ್ಲಿ ಕೆಲವೇ ಕೆಲವು ಆಪ್ತರ ಸಮ್ಮೂಹದಲ್ಲಿ ಸರಳವಾಗಿ ವಿವಾಹ ನೆರವೇರಿದೆ.

ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿ ಹೊರಬಂದ ಬಳಿಕ ನಾಗಾರ್ಜುನ್​ ಪರಿಚಯ ಆಯಿತು. ನಂತರ ಅವರ ನಡುವೆ ಪ್ರೀತಿ ಚಿಗುರಿತ್ತು.

ಹೀಗೆ ಸಿಂಪಲ್​ ಆಗಿ ಮದುವೆ ಆಗಬೇಕು ಎಂಬುದೇ ನನ್ನ ಉದ್ದೇಶ ಆಗಿತ್ತು. ಅದ್ದೂರಿ ವಿವಾಹದ ಬಗ್ಗೆ ನನಗೆ ಮೊದಲಿನಿಂದಲೂ ಆಸಕ್ತಿ ಇರಲಿಲ್ಲ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆವು.

ನನ್ನ ವೃತ್ತಿಜೀವನಕ್ಕೆ ನಾಗಾರ್ಜುನ್ ಬೆಂಬಲವಾಗಿದ್ದಾರೆ ಎಂದು ಚೈತ್ರಾ ಕೋಟೂರ್​ ಅವರು ಮಾಹಿತಿ ನೀಡಿದ್ದಾರೆ.ಚೈತ್ರಾ ಮತ್ತು ನಾಗಾರ್ಜುನ್​ ಹಾರ ಬದಲಾಯಿಸಿಕೊಂಡಿರುವ ಫೋಟೋಗಳು ಹೊರಬಂದಿವೆ. ಅದನ್ನು ಕಂಡು ಎಲ್ಲರೂ ನವ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ.

English summary :Chaitra kootur

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ಹುಬ್ಬಳ್ಳಿ: ಐಸಿಯುನಲ್ಲಿ ದುರಂತ, 5 ಕೊರೋನಾ ರೋಗಿಗಳ ಸಾವು! | ಜನತಾ ನ್ಯೂ&#

ಕೊವಿಡ್ ಬೆಡ್ ಬ್ಲಾಕಿಂಗ್ ದಂಧೆ: ಇಬ್ಬರು ವೈದ್ಯರು ಸೇರಿ 8 ಮಂದಿ ಸಿಸಿಬಿ ವಶಕ್ಕೆ ! | ಜನತಾ ನ್ಯೂ&#

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯಿದೆ ಎಂಬ ಅನುಮಾನವಿದೆ: ಈಶ್ವರಪ್ಪ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...