ಬೆಳಗ್ಗೆ ಮದುವೆ..ಸಂಜೆ ಪೊಲೀಸ್ ಸ್ಟೇಷನ್! | Filmz news

2021-03-29
1082
Chaitra kootur

: ಬಿಗ್​ಬಾಸ್ ಸೀಸನ್ 7 ರಲ್ಲಿ ಮಿಂಚಿದ್ದ ಚೈತ್ರಾ ಕೋಟೂರ್ ಮಂಡ್ಯ ಮೂಲದ ನಾಗಾರ್ಜುನ ಎಂಬುವವರನ್ನ ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇಗುಲದಲ್ಲಿ ಮದುವೆಯಾಗಿದ್ದರು. ಆದರೆ ಈ ಪ್ರಕರಣ ಇದೀಗ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದೆ.

ಈ ಮದುವೆ ನನಗೆ ಇಷ್ಟವಿಲ್ಲದೇ ನಡೆದಿದೆ ಎಂದು ನಾಗಾರ್ಜುನ್ ಕುಟುಂಬ ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಈ ಮದುವೆ ನಾಗಾರ್ಜುನ್ ಕುಟುಂಬಸ್ಥರಿಗೆ ಇಷ್ಟವಿಲ್ಲವಾಗಿತ್ತಂತೆ. ಹೀಗಾಗಿ, ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದ ಮೇಲೆ ನಾಗಾರ್ಜುನ್ ಈ ಬಗ್ಗೆ ತಗಾದೆ ತಗೆದಿದ್ದಾರೆ.

ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್​ರನ್ನ ಕೂಡಿ ಹಾಕಿ ದೇಗುಲದಲ್ಲಿ ಮದುವೆಯಾಗಿದ್ದಾರೆ. ಸಂಘಟನೆಗಳ ಬೆದರಿಕೆಯಿಂದಾಗಿ ಚೈತ್ರಾ ಕೂಟೂರ್​ಗೆ ನಾಗಾರ್ಜುನ್ ತಾಳಿ ಕಟ್ಟಿರುವುದಾಗಿ ಆರೋಪಿಸಿದ್ದಾರೆ ಎನ್ನಲಾಗಿದೆ.

ದೂರು ದಾಖಲಾದ ಬಳಿಕ ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಈ ವೇಳೆ ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಎಂದು ನಾಗಾರ್ಜುನ್ ಪಟ್ಟು ಹಿಡಿದಿದ್ದರು. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆಯೇ ಹೋಗುತ್ತೇನೆ ಎಂದು ಬಿಗಿಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ.

ಬುಧವಾರದೊಳಗೆ ನಿರ್ಧಾರವನ್ನ ತಿಳಿಸಬೇಕೆಂದು ಪೊಲೀಸರು ನವ ದಂಪತಿಗೆ ಸೂಚಿಸಿದ್ದಾರೆ. ತಡರಾತ್ರಿ ಚೈತ್ರಾ ಅವರನ್ನ ಕೋಲಾರದಲ್ಲಿಯೇ ಬಿಟ್ಟು ನಾಗಾರ್ಜುನ್ ತಮ್ಮ ಪೋಷಕರ ಜೊತೆ ಮಂಡ್ಯಕ್ಕೆ ತೆರಳಿದ್ದಾರೆ. ಸದ್ಯ ಚೈತ್ರಾ ಕೋಲಾರದಲ್ಲಿರುವ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.

English summary :Chaitra kootur

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...