ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ: ನಾಳೆ ಎಲ್ಲ ಸ್ಪರ್ಧಿಗಳೂ ಮನೆಗೆ ವಾಪಸ್ಸು | Filmz news

08 May 2021
582
Bigg boss kanadda

: ಬಿಗ್​ ಬಾಸ್​ ಸೀಸನ್​ 8ಅನ್ನು ವಾಹಿನಿ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ. ಕನ್ನಡದ ಬಿಗ್‌ ಬಾಸ್‌ ಶೋ ಅರ್ಧಕ್ಕೆ ಸ್ಥಗಿತವಾಗಿದ್ದು, ನಾಳೆ ಎಲ್ಲ ಸ್ಪರ್ಧಿಗಳೂ ಮನೆಗೆ ವಾಪಸ್ಸು ಆಗಲಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ., ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್​, ನಿಧಿ ಸುಬ್ಬಯ್ಯ ಇದ್ದರು. ಇವರೆಲ್ಲರಿಗೂ ಈಗ ನಿರಾಸೆ ಉಂಟಾಗಿದೆ.

ಈ ಬಗ್ಗೆ ಪರಮೇಶ್‌ ಗುಂಡ್ಕಲ್‌ ಅವರು ತಮ್ಮ ಫೇಸ್‌ ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದು, ಅವರು ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ.

English summary :Bigg boss kanadda

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ರಾಜ್ಯಾದ್ಯಂತ ಕೋವಿಡ್-19 ನಿಂದ 161 ಸಾವು, 5,815 ಹೊಸ ಪ್ರಕರಣ : ರಾಜಧಾನಿಯಲ್ಲಿ 1,263 | ಜನತಾ ನ್ಯೂ&#

ಎರಡೇ ಮಕ್ಕಳ ಜನಸಂಖ್ಯೆ ನೀತಿ ಎಲ್ಲಾ ಸರ್ಕಾರಿ ಯೋಜನೆಯಲ್ಲಿ ಕಡ್ಡಾಯ : ಅಸ್ಸಾಂ ಸಿಎಂ ಶರ್ಮಾ | ಜನತಾ ನ್ಯೂ&#

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ, ತಜ್ಞರ ನೇಮಕ; ಜೂನ್‌ 30ರೊಳಗೆ ವರದಿ ಸಲ್ಲಿಕೆ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...