ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ರಾಜಾರಾಂ ಇನ್ನಿಲ್ಲ | Filmz news

2021-05-10
1023
Sandalwood

: ಕನ್ನಡ ಚಿತ್ರರಂಗದಲ್ಲಿ ಹಿರಿಯ ಹಾಸ್ಯ ನಟ ಎಂದೇ ಗುರ್ತಿಸಿಕೊಂಡಿದ್ದಂತ ನಟ ರಾಜಾರಾಂ(82) ಇಂದು ನಿಧನರಾಗಿದ್ದಾರೆ.

ಕನ್ನಡದ ಹಿರಿಯ ಕಲಾವಿಧ, ಸಿನಿಮಾ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ನಟರಾಗಿ ಗುರ್ತಿಸಿಕೊಂಡಿದ್ದಂತ ಹಿರಿಯ ಹಾಸ್ಯನಟ ರಾಜಾರಾಂ, ಇಂದು ನಿಧನರಾಗಿದ್ದಾರೆ. ಕನ್ನಡ ವಿವಿಧ ಚಿತ್ರಗಳಲ್ಲಿ ಅಭಿನಯಿಸಿದ್ದಂತ ಹಿರಿಯ ಹಾಸ್ಯನಟ ರಾಜಾರಾಂ ಇನ್ನಿಲ್ಲವಾಗಿದ್ದಾರೆ.

ರಾಜಾರಾಮ್​ ಅವರಿಗೆ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇಂದು (ಮೇ 10) ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಚಾರವನ್ನು ನಟ ಸೃಜನ್​ ಲೋಕೇಶ್​ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ರಾಜಾರಾಮ್​ ಅಂಕಲ್​​ ನೀವು ನಮ್ಮನ್ನು ಬಿಟ್ಟು ತೆರಳಿರುವುದು ನಿಜಕ್ಕೂ ಬೇಸರವಾಗುತ್ತಿದೆ. ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಶಂಖನಾದ ಅರವಿಂದ್​, ರೇಣುಕಾ ಶರ್ಮಾ, ರಾಮು ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಈಗ ಹಿರಿಯ ನಟ ರಾಜಾರಾಂ ಅವರು ನಿಧನ ಹೊಂದಿದ್ದಾರೆ. 84 ವರ್ಷದ ಹಿರಿಯ ಕಲಾವಿದ ಸಿನಿಮಾ, ಧಾರಾವಾಹಿ ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಸಿನಿಮಾಗಿಂತ ಹೆಚ್ಚಾಗಿ ರಾಜಾರಾಂ ಅವರು ರಂಗಭೂಮಿಯಲ್ಲೇ ಸಕ್ರಿಯವಾಗಿದ್ದರು. 1971ರಿಂದ ಇಲ್ಲಿಯವರೆಗೆ 62 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

English summary :Sandalwood

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಫೋಟೋ ಗ್ಯಾಲಾರಿ MORE PHOTO...