ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ | Filmz news

14 May 2021
483
Chandan Kumar And Kavitha Gowda Got Married In Bengaluru

: ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದಾರೆ.

ಶುಕ್ರವಾರ (ಮೇ 14) ಚಂದನ್ ಮತ್ತು ಕವಿತಾ ಗೌಡ ಅವರ ವಿವಾಹವು ತುಂಬ ಸರಳವಾಗಿ ನಡೆದಿದೆ. ನೂತನ ದಂಪತಿಗಳು ಮಾಸ್ಕ್ ಧರಿಸಿಯೇ ಮದುವೆಯಲ್ಲಿ ಭಾಗಿಯಾಗಿದ್ದು ವಿಶೇಷ. ಬೆಂಗಳೂರಿನ ಸಹಕಾರ ನಗರದಲ್ಲಿರುವ ಚಂದನ್ ಮನೆಯಲ್ಲಿ ಈ ಮದುವೆ ನೆರವೇರಿದೆ.

ಕೊರೊನಾ ಲಾಕ್‌ಡೌನ್ ಇರುವುರಿಂದ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ, ನಿಯಮದಂತೆ ಚಂದನ್​-ಕವಿತಾ ಜೋಡಿ ಮದುವೆ ಆಗಿದೆ. ಹಸೆಮಣೆ ಏರುವಾಗ ಅವರು ಮಾಸ್ಕ ಧರಿಸಿದ್ದು ವಿಶೇಷವಾಗಿತ್ತು.

ಏಪ್ರಿಲ್ ಒಂದರಂದು ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಚಂದನ್ ಮತ್ತು ಕವಿತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮವು ನೆರವೇರಿತ್ತು. ಹೊಸ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬಂದಿದೆ.

English summary :Chandan Kumar And Kavitha Gowda Got Married In Bengaluru

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ : ಸಚಿವ ಸುಧಾಕರ್‌ | ಜನತಾ ನ್ಯೂ&#

ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ : ಈಶ‍್ವರಪ್ಪ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...