ಲಾಕ್​ಡೌನ್​ ವೇಳೆ ಗುಟ್ಟಾಗಿ ಮದ್ವೆಯಾದ ನಟಿ ಪ್ರಣಿತಾ! ಫೋಟೋ ವೈರಲ್​ | Filmz news

2021-05-31
1431
Praneeta

: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್​ ಅವರು ಹಸೆಮಣೆ ಏರಿದ್ದಾರೆ. ಲಾಕ್​ಡೌನ್​ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು. ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ.

ಪ್ರಣೀತಾ ಸುಭಾಶ್ ಸದ್ಯ ಬೆಂಗಳೂರು ಹುಡುಗನ ಕೈ ಹಿಡಿದಿದ್ದಾರೆ ಎನ್ನಲಾಗಿದೆ. ತಮ್ಮ ಬಹುಕಾಲದ ಗೆಳೆಯ ನಿತಿನ್ ಜೊತೆಗೆ ಸರಳವಾಗಿ ಸಪ್ತಪದಿ ತುಳಿಯಲಾಗಿದೆ. ಕನಕಪುರದ ರೆಸಾರ್ಟ್ ವೊಂದರಲ್ಲಿ ಪ್ರಣೀತಾ ಉದ್ಯಮಿ ಜೊತೆಗೆ ಮದುವೆಯಾಗಿದ್ದಾರೆ.

janata

ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್‌ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ. ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ವರ ನಿತಿನ್ ರಾಜು ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದಾರೆ. ಇನ್ನು ಹಲವು ಉದ್ಯಮಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ಫೋಟೊಗಳು ಹರಿದಾಡುತ್ತಿವೆ.

2010ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ. ಈಗ ಅವರು ಗುಟ್ಟಾಗಿ ಮದುವೆ ಆಗಿರುವುದು ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ.

janata

English summary :Praneeta

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...