ಬಬ್ರುವಾಹನ ಸಿನಿಮಾ ಖ್ಯಾತಿಯ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಇನ್ನಿಲ್ಲ! | Filmz news

2021-06-14
764
Sandalwood

: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ಕೆ.ಸಿ.ಎನ್ ಚಂದ್ರಶೇಖರ್ ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ (ಕೆಎಫ್‌ಸಿಸಿ) ಹಾಗೂ ಒಂದು ಬಾರಿ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಎಸ್‌ಐಎಫ್‌ಸಿಸಿ) ಅಧ್ಯಕ್ಷರಾಗಿ ಕೆ.ಸಿ.ಎನ್ ಚಂದ್ರಶೇಖರ್ ಕಾರ್ಯ ನಿರ್ವಹಿಸಿದ್ದರು.

ಶಂಕರ್ ಗುರು, ಡಾ.ರಾಜ್‌ಕುಮಾರ್ ನಟನೆಯ ಹುಲಿ ಹಾಲಿನ ಮೇವು ಚಿತ್ರವನ್ನು ಕೆ.ಸಿ.ಎನ್ ಚಂದ್ರಶೇಖರ್ ನಿರ್ಮಾಣ ಮಾಡಿದರು.

English summary :Sandalwood

ಜಮ್ಮು ಕಾಶ್ಮೀರ : ಅಗ್ನಿವೀರ್ ನೇಮಕಾತಿ ಅಡ್ಡಿಪಡಿಸಲು ಬಂದ 2 ಭಯೋತ್ಪಾದಕರು ತಟಸ್ಥ

ತಾಯಿ, ಪ್ರಿಯಕರನ ಜೊತೆಗೂಡಿ ತಂದೆಯನ್ನೇ ಕೊಂದ ‌ಮಗಳು

ಪಿಜಿಯ ಬಾತ್​ರೂಮ್​ನಲ್ಲಿ ಯುವಕನ ಅನುಮಾನಾಸ್ಪದ ಶವ ಪತ್ತೆ

ಮಾಂಸಾಹಾರ ಸೇವನೆ ತಪ್ಪು ಹಾದಿ ಹಿಡಿಯುವಂತೆ ಮಾಡುತ್ತದೆ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್‌ ಭಗವತ್‌

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ

ಭಾರತ್ ಜೋಡೋ ಅಲ್ಲ-ಭಾರತ್ ತೋಡೋ ಯಾತ್ರೆ: ಪ್ರಹ್ಲಾದ್‌ ಜೋಶಿ ವ್ಯಂಗ್ಯ

ಹಬ್ಬವೆಂದು ದರ ಏರಿಸಿದರೆ ಪರ್ಮಿಟ್ ರದ್ದು, ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ!

ಬಿಬಿಎಂಪಿ ಚುನಾವಣೆ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ, ಚುನಾವಣೆ ನಡೆಸಲು ನಾವು ಸಿದ್ಧ: ಮುಖ್ಯ ಆಯುಕ್ತ

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಬೆಂಬಲಿತ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಹಣಾಹಣಿ

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಫೋಟೋ ಗ್ಯಾಲಾರಿ MORE PHOTO...