ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ, ಅವರ ನಿವಾಸ ಹೇಗಿದೆ ನೋಡಿ.. | Filmz news

2021-07-02
1247
Yash and Radhika

: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಜುಲೈ 1 ರಂದು ನೆರವೇರಿದೆ.

janata

ಬೆಂಗಳೂರಿನ ವಿಲ್ಸನ್ ಮ್ಯಾನರ್ ಬಳಿಯಿರುವ ಪ್ರೆಸ್ಟೀಜ್​ ಅಪಾರ್ಟೆಂಟ್​ನಲ್ಲಿ, ನಾಲ್ಕು ರೂಂಗಳಿರುವ ಐಶಾರಾಮಿ ಮನೆಯನ್ನ ಖರೀದಿಸಿದ್ದಾರೆ ಯಶ್ ಮತ್ತು ರಾಧಿಕಾ.

janata

ಕೋವಿಡ್ ನಿಂಬಂಧನೆಗಳಿರುವ ಹಿನ್ನೆಲೆ ಸರಳವಾಗಿ ಗೃಹ ಪ್ರವೇಶ ಮಾಡಲಾಗಿದೆ. ಸಮಾರಂಭದಲ್ಲಿ ಯಶ್, ರಾಧಿಕಾ ಕುಟುಂಬಸ್ಥರು ಹಾಗೂ ಆತ್ಮೀಯರು ಮಾತ್ರ ಭಾಗಿಯಾಗಿದ್ದರು.

janata

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

janata

ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

English summary :Yash and Radhika

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಫೋಟೋ ಗ್ಯಾಲಾರಿ MORE PHOTO...