ನಾನು ಕೋಮಾದಲ್ಲಿದ್ರೆ ಹೀಗೆ ಮಾತಾಡ್ತಿದ್ನಾ? ದರ್ಶನ್​​​ ಸರ್ ಹೊಡೆದಿಲ್ಲ, ಬೈದಿದ್ದಷ್ಟೇ: ಸಂದೇಶ್ | Filmz news

2021-07-15
1727
Darshan

: ನಟ ದರ್ಶನ್ ಮತ್ತು ಅವರ 20 ಮಂದಿ ಸ್ನೇಹಿತರು ಲಾಕ್‌ಡೌನ್‌ಗೂ ಮೊದಲು ತಮ್ಮ ಹೋಟೆಲ್‌ಗೆ ಬಂದಿದ್ದಾಗ, ಸಪ್ಲೈ ವೇಳೆ ಸಮಸ್ಯೆಯಾಗಿ ಸಣ್ಣ ಗಲಾಟೆಯಾಗಿದ್ದು ನಿಜ. ದರ್ಶನ್ ಅವರು ನಮ್ಮ ಸಿಬ್ಬಂದಿಗೆ ಬೈದಿದ್ದು, ಬಿಟ್ಟರೆ ಹಲ್ಲೆ ಮಾಡಿಲ್ಲ ಎಂದು ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಅವರಿಗೂ ನಮಗೂ 30 ವರ್ಷಗಳ ಸ್ನೇಹವಿದೆ, ಅವರು ನನ್ನ ಮೇಲೆ ಹಲ್ಲೆ ಮಾಡಿಲ್ಲ.. ನನ್ನ ಹೆಸರು ಪಾಪು ಅಂತ ಗೋಪಾಲ್​ ರಾಜ್ ಅಂತ ಮನೆಯವರೆಲ್ಲ ಕರೀತಾರೆ. ನನ್ನ ಮೇಲೆ ಹಲ್ಲೆಯಾಗಿರೋದು ಕೋಮಾ ಸೇರಿದ್ದಾನೆ ಎಂದು ಇಂದ್ರಜಿತ್ ಹೇಳಿರುವುದೆಲ್ಲ ಸುಳ್ಳು. ಅವರು ಬಂದಾಗ ಫೋನ್​ ಮಾಡಿ ನನ್ನನ್ನ ಫಾರ್ಮ್​ಹೌಸ್​ಗೆ ಕರೆಸಿಕೊಳ್ತಾರೆ ಎಂದಿದ್ದಾರೆ.

ದರ್ಶನ್ ಅವರು ಫಾರ್ಮ್​ ಹೌಸ್​ಗೆ ಬಂದಾಗಲೆಲ್ಲ ನಾನು ಹೋಗ್ತಿರ್ತೇನೆ.. ನಮ್ಮ ಸ್ನೇಹದಲ್ಲಿ ಯಾವುದೇ ಒಡಕಿಲ್ಲ. ದರ್ಶನ್ ಅವರ ಸ್ನೇಹಿತರೂ ಸಹ ನನ್ನೊಂದಿಗೆ ಚೆನ್ನಾಗೇ ಇದ್ದಾರೆ. ಇಂದ್ರಜಿತ್ ಲಂಕೇಶ್ ಅವರು ನನಗೆ ಪರಿಚಯವೇ ಇಲ್ಲ. ಏಳೆಂಟು ದಿನಗಳ ಹಿಂದೆ ದರ್ಶನ್ ಅವರನ್ನ ಭೇಟಿಯಾಗಿದ್ದೆ ಎಂದಿದ್ದಾರೆ.

ಹೋಟೆಲ್‌ ನಲ್ಲಿ ರಾತ್ರಿ ವೇಳೆ ಗ್ರಾಹಕರು ಈ ರೀತಿ ಸ್ವಲ್ಪ ಜಾಸ್ತಿ ಕುಡಿದುಬಿಟ್ಟು ಗಲಾಟೆ ಮಾಡುವುದು ಸಾಮಾನ್ಯ, ದರ್ಶನ್ ಕುಡಿದಾಗ ಈ ರೀತಿ ಕೆಲವೊಂದು ಸಲ ಆಡುತ್ತಾರೆ. ಹಾಗೆಯೇ ಇದು ಆಗಿತ್ತು. ನಾವು ಶೂಟಿಂಗ್‌ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ. ಫ್ರೆಂಡ್‌ಶಿಪ್‌ನಲ್ಲಿ ಇದೆಲ್ಲ ಸಹಜ. ಆದರೆ, ತೋಟದಲ್ಲಿ ನಡೆದಿರುವುದು ಗೊತ್ತಿಲ್ಲ ಎಂದರು.

English summary :Darshan

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಫೋಟೋ ಗ್ಯಾಲಾರಿ MORE PHOTO...