ನಾನು ಕೋಮಾದಲ್ಲಿದ್ರೆ ಹೀಗೆ ಮಾತಾಡ್ತಿದ್ನಾ? ದರ್ಶನ್​​​ ಸರ್ ಹೊಡೆದಿಲ್ಲ, ಬೈದಿದ್ದಷ್ಟೇ: ಸಂದೇಶ್ | Filmz news

2021-07-15
855
Darshan

: ನಟ ದರ್ಶನ್ ಮತ್ತು ಅವರ 20 ಮಂದಿ ಸ್ನೇಹಿತರು ಲಾಕ್‌ಡೌನ್‌ಗೂ ಮೊದಲು ತಮ್ಮ ಹೋಟೆಲ್‌ಗೆ ಬಂದಿದ್ದಾಗ, ಸಪ್ಲೈ ವೇಳೆ ಸಮಸ್ಯೆಯಾಗಿ ಸಣ್ಣ ಗಲಾಟೆಯಾಗಿದ್ದು ನಿಜ. ದರ್ಶನ್ ಅವರು ನಮ್ಮ ಸಿಬ್ಬಂದಿಗೆ ಬೈದಿದ್ದು, ಬಿಟ್ಟರೆ ಹಲ್ಲೆ ಮಾಡಿಲ್ಲ ಎಂದು ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಅವರಿಗೂ ನಮಗೂ 30 ವರ್ಷಗಳ ಸ್ನೇಹವಿದೆ, ಅವರು ನನ್ನ ಮೇಲೆ ಹಲ್ಲೆ ಮಾಡಿಲ್ಲ.. ನನ್ನ ಹೆಸರು ಪಾಪು ಅಂತ ಗೋಪಾಲ್​ ರಾಜ್ ಅಂತ ಮನೆಯವರೆಲ್ಲ ಕರೀತಾರೆ. ನನ್ನ ಮೇಲೆ ಹಲ್ಲೆಯಾಗಿರೋದು ಕೋಮಾ ಸೇರಿದ್ದಾನೆ ಎಂದು ಇಂದ್ರಜಿತ್ ಹೇಳಿರುವುದೆಲ್ಲ ಸುಳ್ಳು. ಅವರು ಬಂದಾಗ ಫೋನ್​ ಮಾಡಿ ನನ್ನನ್ನ ಫಾರ್ಮ್​ಹೌಸ್​ಗೆ ಕರೆಸಿಕೊಳ್ತಾರೆ ಎಂದಿದ್ದಾರೆ.

ದರ್ಶನ್ ಅವರು ಫಾರ್ಮ್​ ಹೌಸ್​ಗೆ ಬಂದಾಗಲೆಲ್ಲ ನಾನು ಹೋಗ್ತಿರ್ತೇನೆ.. ನಮ್ಮ ಸ್ನೇಹದಲ್ಲಿ ಯಾವುದೇ ಒಡಕಿಲ್ಲ. ದರ್ಶನ್ ಅವರ ಸ್ನೇಹಿತರೂ ಸಹ ನನ್ನೊಂದಿಗೆ ಚೆನ್ನಾಗೇ ಇದ್ದಾರೆ. ಇಂದ್ರಜಿತ್ ಲಂಕೇಶ್ ಅವರು ನನಗೆ ಪರಿಚಯವೇ ಇಲ್ಲ. ಏಳೆಂಟು ದಿನಗಳ ಹಿಂದೆ ದರ್ಶನ್ ಅವರನ್ನ ಭೇಟಿಯಾಗಿದ್ದೆ ಎಂದಿದ್ದಾರೆ.

ಹೋಟೆಲ್‌ ನಲ್ಲಿ ರಾತ್ರಿ ವೇಳೆ ಗ್ರಾಹಕರು ಈ ರೀತಿ ಸ್ವಲ್ಪ ಜಾಸ್ತಿ ಕುಡಿದುಬಿಟ್ಟು ಗಲಾಟೆ ಮಾಡುವುದು ಸಾಮಾನ್ಯ, ದರ್ಶನ್ ಕುಡಿದಾಗ ಈ ರೀತಿ ಕೆಲವೊಂದು ಸಲ ಆಡುತ್ತಾರೆ. ಹಾಗೆಯೇ ಇದು ಆಗಿತ್ತು. ನಾವು ಶೂಟಿಂಗ್‌ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ. ಫ್ರೆಂಡ್‌ಶಿಪ್‌ನಲ್ಲಿ ಇದೆಲ್ಲ ಸಹಜ. ಆದರೆ, ತೋಟದಲ್ಲಿ ನಡೆದಿರುವುದು ಗೊತ್ತಿಲ್ಲ ಎಂದರು.

English summary :Darshan

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಟಿಎಂಸಿ ಪ.ಬಂ.ವನ್ನು ಲೂಟಿ ಮಾಡಿದ ಹಣ ತಂದು ದೆಹಲಿಯಲ್ಲಿ ರಾಜಕೀಯ ವ್ಯಾಪಾರ ನಡೆಸುತ್ತಿದೆ - ಕಾಂಗ್ರೆಸ್ | ಜನತಾ ನ್ಯೂ&#

ಚಿನ್ನವಿದ್ದ ಬ್ಯಾಗ್​ ಬಿಟ್ಟು ಹೋದ ಮಹಿಳೆ: ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...