ಬಿಗ್​​ಬಾಸ್​ ಸೀಸನ್​ 8 ವಿನ್ನರ್ ಮಂಜು ಪಾವಗಡ! ಅರವಿಂದ್ ರನ್ನರ್ ಅಪ್ | Filmz news

2021-08-09
1861
Bigg Boss

: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 8 ನೇ ಆವೃತ್ತಿಯಲ್ಲಿ ಮಂಜು ಪಾವಗಡ ವಿನ್ನರ್ ಆಗಿದ್ದಾರೆ. ಅರವಿಂದ್ ರನ್ನರ್ ಅಪ್ ಆಗಿದ್ದಾರೆ. ಗ್ರಾಂಡ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ಅವರು ವಿಜೇತರನ್ನು ಘೋಷಿಸಿದ್ದು, ಬಿಗ್ ಬಾಸ್ ಸೀಸನ್ ಗಳಲ್ಲೇ ಈ ಬಾರಿ ಅತಿಹೆಚ್ಚಿನ ವೋಟಿಂಗ್ ಆಗಿದೆ ಎಂದು ತಿಳಿಸಿದ್ದಾರೆ.

ವಿನ್ನರ್ ಗೆ 53 ಲಕ್ಷ ರೂ. ಬಹುಮಾನವಾಗಿ ದೊರೆತಿದೆ. ರನ್ನರ್ ಅಪ್ ಗೆ 11 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ದಿವ್ಯಾ ಉರುಡುಗಾ ಎರಡನೇ ರನ್ನರ್ ಅಪ್ ಆಗಿದ್ದು, 6 ಲಕ್ಷ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಂತೆಯೇ ಮಂಜುಗೆ ಕುಟುಂಬಸ್ಥರು, ಆತ್ಮೀಯರು, ಸ್ನೇಹಿತರಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ. ಸ್ನೇಹಿತರಂತೂ ಹೆಗಲ ಮೇಲೆ ಹೊತ್ಕೊಂಡು ಮೆರವಣಿಗೆ ಮಾಡಿದರು. ಹಾರ ಹಾಕಿ, ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಮಂಜು ಸಾಧನೆಯನ್ನು ಸಂಭ್ರಮಿಸಿದ್ದಾರೆ.

ಈ ಸೀಸನ್​ನಲ್ಲಿ ವಿನ್ನರ್ ಆಗಿರುವ ಮಂಜು ಪಾವಗಡ ಬರೋಬ್ಬರಿ 45,03,495 ಮತಗಳನ್ನು ಪಡೆಯುವ ಮೂಲಕ ಬಿಗ್ ಬಾಸ್ ಕನ್ನಡದ ಇತಿಹಾಸದಲ್ಲೇ ಅತಿ ಹೆಚ್ಚು ವೋಟಿಂಗ್ ಪಡೆದಿದ್ದಾರೆ. ಮೊದಲ ರನ್ನರ್ ಅಪ್ ಆಗಿರುವ ಅರವಿಂದ್​ ಕೆ.ಪಿ. 43,35,957 ಮತಗಳನ್ನು ಪಡೆದಿದ್ದಾರೆ. ಎರಡನೇ ರನ್ನರ್ ಅಪ್ ಆಗಿರುವ ದಿವ್ಯಾ ಉರುಡುಗ 11,61,205, ಮೂರನೇ ರನ್ನರ್ ಅಪ್ ಆಗಿರುವ ವೈಷ್ಣವಿ ಗೌಡ 10,21,831 ಹಾಗೂ ನಾಲ್ಕನೇ ರನ್ನರ್ ಅಪ್ ಆಗಿರುವ ಪ್ರಶಾಂತ್ ಸಂಬರಗಿ 6,69,020 ಮತಗಳನ್ನು ಪಡೆದಿದ್ದಾರೆ.

English summary :Bigg Boss

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಫೋಟೋ ಗ್ಯಾಲಾರಿ MORE PHOTO...