ದುನಿಯಾ ವಿಜಯ್​ರ​ ತಂದೆ ನಿಧನ | Filmz news

2021-11-18
1263
Duniya Viji

: ದುನಿಯಾ ವಿಜಯ್​​ ಅವರ ತಂದೆ ರುದ್ರಪ್ಪ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷಗಳಾಗಿತ್ತು, ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 7.30ಕ್ಕೆ ನಿಧನ ಹೊಂದಿದ್ದಾರೆ. ಕಳೆದ ಜುಲೈನಲ್ಲಿ ವಿಜಯ್​ ಅವರ ತಾಯಿ ನಾರಾಯಣಮ್ಮ ಅಸುನೀಗಿದ್ದರು. ಇದೀಗ ಅವರ ತಂದೆಯೂ ನಿಧನರಾಗಿದ್ದಾರೆ.

English summary :Duniya Viji

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ಬೆಂಗಳೂರಲ್ಲಿ ಪ್ರಧಾನಿ ಮೋದಿ, ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?

ಚಿಟ್​ಫಂಡ್​ ವ್ಯವಹಾರ ನಡೆಸಿ ಲಕ್ಷಾಂತರ ರೂ. ಪಂಗನಾಮ, ವಂಚಕಿ ಅರೆಸ್ಟ್

ಫೋಟೋ ಗ್ಯಾಲಾರಿ MORE PHOTO...