ಕಪಿಲ್ ದೇವ್ ಜೊತೆ ಫೋಟೋ ತೆಗೆಸಿಕೊಳ್ಳಲು 36 ವರ್ಷ ಕಾದಿದ್ರಂತೆ ಸುದೀಪ್ | Filmz news

2021-12-19
1253
Sudeep

: ಕಪಿಲ್​ ದೇವ್​ ಎಂದರೆ ಸುದೀಪ್​ ಅವರಿಗೆ ಸಖತ್​ ಅಭಿಮಾನ. ಅವರ ಜತೆ ಫೋಟೋ ತೆಗೆದುಕೊಳ್ಳಬೇಕು ಎಂಬ ಆಸೆ ಬಾಲ್ಯದಲ್ಲೇ ಸುದೀಪ್​ ಅವರ ಮನದಲ್ಲಿ ಚಿಗುರಿತ್ತು. ಆದರೆ ಸಾಧ್ಯವಾಗಿರಲಿಲ್ಲ, 36 ವರ್ಷಗಳ ಬಳಿಕ ಆ ಕ್ಷಣ ಬಂತು ಎಂದು ಸುದೀಪ್​ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಈ ಸಿನಿಮಾದ ಕನ್ನಡ ವರ್ಷನ್ ಅನ್ನು ಕಿಚ್ಚ ಸುದೀಪ್ ಅರ್ಪಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ 83 ತಂಡ ಹಾಗೂ ಕಿಚ್ಚ ಸುದೀಪ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಸುದೀಪ್, ಒಂದು ಸ್ವಾರಸ್ಯಕರ ಘಟನೆಯನ್ನು ಹಂಚಿಕೊಂಡರು. ನಾನಿನ್ನೂ ಆಗ ತುಂಬ ಚಿಕ್ಕವನು. ಕಪಿಲ್‌ ದೇವ್ ಅವರನ್ನು ನೋಡಬೇಕು ಎಂದು ತುಂಬ ಆಸೆ ಇಟ್ಟುಕೊಂಡಿದ್ದೆ. ಭಾರತ ತಂಡ ಒಮ್ಮೆ ಬೆಂಗಳೂರಿನ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ತಂಗಿತ್ತು. ಆ ದಿನ ನಾನು ಕಪಿಲ್ ದೇವ್ ಅವರನ್ನು ನೋಡಬೇಕೆಂದು ಅಲ್ಲಿಗೆ ಹೋಗಿದ್ದೆ. ಅಲ್ಲಿ ಕಪಿಲ್ ದೇವ್ ಅವರು ಒಬ್ಬರೇ ವಾಕಿಂಗ್ ಮಾಡುತ್ತಿದ್ದರು.

ಹಿಂದಿನಿಂದ ಹೋಗಿ ಅವರ ಕೋಟ್ ಎಳೆದುಬಿಟ್ಟಿದ್ದೆ. ನನ್ನ ಜೊತೆ ನನ್ನ ಅಕ್ಕ ಕೂಡ ಬಂದಿದ್ದಳು. ಕಪಿಲ್ ಅವರ ಜೊತೆ ಫೋಟೋ ತೆಗಿಸಿಕೊಳ್ಳಬೇಕಿತ್ತು. ನಮ್ಮ ಬಳಿ ಒಂದು ಸಣ್ಣ ಕ್ಯಾಮೆರಾ ಕೂಡ ಇತ್ತು. ಇನ್ನೇನು ಫೋಟೋ ತೆಗೆಯಬೇಕು ಎನ್ನುವಷ್ಟರಲ್ಲಿ ಆ ಕ್ಯಾಮೆರಾ ಕೆಲಸ ಮಾಡುತ್ತಿರಲಿಲ್ಲ. ಆ ಕ್ಷಣ ನಾನು ಅಳುವುದಕ್ಕೆ ಶುರು ಮಾಡಿದೆ. ನಂತರ ನನ್ನನ್ನು ಕಪಿಲ್ ಅವರು ಎತ್ತಿಕೊಂಡು ಸಮಾಧಾನ ಮಾಡಿದರು ಎಂದು ಹಳೆಯ ನೆನಪನ್ನು ಸುದೀಪ್ ಹಂಚಿಕೊಂಡಿದ್ದಾರೆ.

ಕಪಿಲ್​ ದೇವ್​ ಜೊತೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಿಚ್ಚ ಸುದೀಪ್​ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಾಗಿ 36 ವರ್ಷಗಳಿಂದ ಕಾಯುತ್ತಿದ್ದೇನೆ. ಇದನ್ನು ನನಸು ಮಾಡಿದ್ದಕ್ಕೆ ಕಪಿಲ್​ ದೇವ್​ ಧನ್ಯವಾದ ಎಂದು ಕಿಚ್ಚ ಸುದೀಪ್​ ಬರೆದುಕೊಂಡಿದ್ದಾರೆ.

janata

English summary :Sudeep

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ
ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ
ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ
ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ
ಕಣ್ಣೆದುರೇ ಮಗನ ಕೊಲೆಯಾದರೂ, ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ
ಕಣ್ಣೆದುರೇ ಮಗನ ಕೊಲೆಯಾದರೂ, ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ

ಫೋಟೋ ಗ್ಯಾಲಾರಿ MORE PHOTO...