ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಂಜನಾ ಗರ್ಲಾನಿ | Filmz news

2022-01-02
1025
Actress Sanjana Garlani is expecting her first child

: ಸ್ಯಾಂಡಲ್​ವುಡ್ ನಟಿ ಸಂಜನಾ ಗಲ್ರಾನಿ ಹೊಸ ವರ್ಷಕ್ಕೆ ತಮ್ಮ ಫ್ಯಾನ್ಸ್​ಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ತಾವು ತಾಯಿ ಆಗುತ್ತಿರುವ ವಿಚಾರವನ್ನು ರಿವೀಲ್ ಮಾಡಿ, ಈ ವರ್ಷ ಮೇ ತಿಂಗಳಿನಲ್ಲಿ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಲಿದ್ದಾರೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ ಎನ್ನಲಾಗಿದೆ.

ಸಂಜನಾ ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡ ನಂತರ ಅವರು ನಗರದ ಖ್ಯಾತ ಖಾಸಗಿ ಆಸ್ಪತ್ರೆಯ ವೈದ್ಯ ಅಜೀಜ್ ಪಾಷ ಅವರನ್ನು ಮದುವೆಯಾಗಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿತ್ತು. ಕಳೆದ ವರ್ಷ ಜೂನ್​ ತಿಂಗಳಲ್ಲಿ ಸಂಜನಾ ತಾವು ಅಜೀಜ್ ಪಾಷ ಅವರನ್ನು ಮದುವೆಯಾಗಿರುವ ವಿಚಾರವನ್ನು ಅಧಿಕೃತವಾಗಿ ರಿವೀಲ್ ಮಾಡಿದ್ರು.

English summary :Actress Sanjana Garlani is expecting her first child

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ

ಕಣ್ಣೆದುರೇ ಮಗನ ಕೊಲೆಯಾದರೂ, ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ

ಫೋಟೋ ಗ್ಯಾಲಾರಿ MORE PHOTO...