ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜಾ! | Filmz news

2022-01-05
913
shubha punja

: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಶುಭ ಪುಂಜಾ ಹುಟ್ಟೂರಾದ ಉಡುಪಿ ಜಿಲ್ಲೆಯ ಶಿರ್ವಾ ಗ್ರಾಮದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಾನು ಪ್ರೀತಿಸುತ್ತಿದ್ದ ಸುಮಂತ್​ ಮಹಾಬಲ ಅವರ ಜತೆಯೇ ಶುಭಾ ಸರಳವಾಗಿ ಮದುವೆ ಆಗಿದ್ದು, ಆ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.
ಮದುವೆಯ ಫೋಟೋವೊಂದನ್ನು ಇನ್​ಸ್ಟಾಗ್ರಾಂನಲ್ಲಿ ಹಾಕಿಕೊಡಿರುವ ಶುಭಾ, ಇಂದು ನಾನು ಮತ್ತು ಸುಮಂತ್ ಮಹಾಬಲ ಇಬ್ಬರೂ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹ ಮಾಡಿಕೊಂಡೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

English summary :shubha punja

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ

ಕಣ್ಣೆದುರೇ ಮಗನ ಕೊಲೆಯಾದರೂ, ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ

ಫೋಟೋ ಗ್ಯಾಲಾರಿ MORE PHOTO...