ಅಪ್ಪು ಸಮಾಧಿಗೆ ಅಲ್ಲು ಅರ್ಜುನ್​ ಭೇಟಿ, ಪುನೀತ್​ ನಿವಾಸಕ್ಕೆ ತೆರಳಿ ಫೋಟೋಗೆ ನಮನ! | Filmz news

2022-02-03
1673
Allu arjun visited Puneeth rajkumar house

: ಅಪ್ಪು ಸಮಾಧಿಗೆ ಪುಷ್ಪ ನಮನ ಸಲ್ಲಿಸುತ್ತಲೇ ಅಲ್ಲು ಅರ್ಜುನ್​ ಭಾವುಕರಾದರು. ಅಲ್ಲು ಅರ್ಜುನ್​ ಮೊದಲಿಗೆ ನಾಗಾವರದಲ್ಲಿರುವ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದರು. ನಟ ಶಿವರಾಜ್​ಕುಮಾರ್ ಅವರನ್ನ ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.

ಬಳಿಕ ಶಿವರಾಜ್ ಕುಮಾರ್​ ಜೊತೆ ಸೇರಿ ಸದಾಶಿವ ನಗರದಲ್ಲಿರುವ ಅಪ್ಪು ಮನೆಗೆ ಭೇಟಿ ನೀಡಿದ್ದಾರೆ. ಅಪ್ಪು ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿದ್ದ ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾವುಕರಾದರು.

janata

ಬಳಿಕ ಮಾತನಾಡಿದ ಅಲ್ಲು ಅರ್ಜುನ್​, ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿ ಮಾಡುತ್ತಿದ್ದೆ. ಅವರು ಹೈದರಾಬಾದ್​ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು.. ನಮ್ಮ ಮನೆಗೆ ಬರುತ್ತಿದ್ದರು. ಅದೆಷ್ಟೋ ಬಾರಿ ನಾವು ಒಟ್ಟಿಗೆ ಕೂತು ಊಟ ಮಾಡಿದ್ದೇವೆ. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ ವಿಶ್ವಾಸವಿತ್ತು. ಪುನೀತ್​ ಇಲ್ಲ ಎಂಬ ವಿಷಯವನ್ನೇ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ ಎಂದರು.

janata

janata

English summary :Allu arjun visited Puneeth rajkumar house

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಫೋಟೋ ಗ್ಯಾಲಾರಿ MORE PHOTO...