ತೆರೆಗೆ ಅಪ್ಪಳಿಸಿದ ಕೆಜಿಎಫ್-2: ಯಶ್ ಅಭಿಮಾನಿಗಳ ಸಂಭ್ರಮ, ವಿಮರ್ಶೆ | Filmz news

2022-04-14
2222
KGF 2 Twitter Review

: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2(KGF-2) ಸಿನಿಮಾ ವಿಶ್ವಾದ್ಯಂತ ಇಂದು ಏಪ್ರಿಲ್ 14ಕ್ಕೆ ತೆರೆಗೆಬಂದಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ರಾಜ್ಯದ 550ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ತೆರೆಕಂಡಿದೆ, ಭಾರತದಾದ್ಯಂತ 6 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ಪ್ರದರ್ಶನವಾಗುತ್ತಿದೆ.

ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮೊದಲ ದಿನವೇ ಮುಗಿಬಿದ್ದು ಕೆಜಿಎಫ್​: ಚಾಪ್ಟರ್​ 2 ಸಿನಿಮಾ ನೋಡಿದ್ದಾರೆ. ಹಾಗಾಗಿ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ರಾಕಿಭಾಯ್‌ ಗರುಡನ ಕೊಲೆಗೈದು, ಕೆಜಿಎಫ್‌ ಸಾಮ್ರಾಜ್ಯದಲ್ಲಿ ಅಬ್ಬರಿಸಿ ಸಂಚಲನ ಸೃಷ್ಟಿಸುವುದನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು.

ಈ ರೀತಿಯ ಸೂಪರ್​ ಹಿಟ್​ ಸಿನಿಮಾ ನೀಡಿದ್ದಕ್ಕಾಗಿ ಕೆಜಿಎಫ್​ 2 ತಂಡಕ್ಕೆ ಜನರು ಭೇಷ್​ ಎನ್ನುತ್ತಿದ್ದಾರೆ. ಕೆಜಿಎಫ್‌-2 ಸಿನಿಮಾದ ಪ್ರತಿಯೊಂದು ಸೀನ್‌ ಕೂಡ ಯಾವ ಹಾಲಿವುಡ್‌ ಸಿನಿಮಾಗೂ ಕಮ್ಮಿ ಇಲ್ಲ. ರಾಕಿಭಾಯ್‌ ಪಂಚಿಂಗ್‌ ಡೈಲಾಗ್‌ ಮತ್ತು ರಾಕಿ ಕೊಡುವ ಶಾಕ್‌ಗಳು ಪ್ರೇಕ್ಷಕನ ಎದೆಯಲ್ಲಿ ಸಂಚಲನ ಕೊಡುತ್ತದೆ ಎನ್ನುತ್ತಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

English summary :KGF 2 Twitter Review

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್

ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು

ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು

ಫೋಟೋ ಗ್ಯಾಲಾರಿ MORE PHOTO...